ಮಾದಿಗ ಸಮುದಾಯ ಆಸ್ತಿಯ ಉಳಿವಿಗಾಗಿ ನಮ್ಮ ಹೋರಾಟ ನಿವೃತ್ತ ತಹಶೀಲ್ದಾರ್ ಮಲ್ಲಿಕಾರ್ಜುನ.

by | 10/07/24 | ಸುದ್ದಿ


ಆ ಜಾಗದಲ್ಲಿ ದಿವಂಗತ ಜಿ.ದುಗ್ಗಪ್ಪನವರ ಕುಟುಂಬಕ್ಕೆ ಸೇರಿದ ಕೆಲ ವ್ಯಕ್ತಿಗಳು ಈ ಜನಾಂಗದವರಿಗಾಗಿ ಯಾವುದೇ ವಾಣಿಜ್ಯ ಸಂಕೀರ್ಣ, ಸಮುದಾಯ ಭವನವನ್ನು ನಿರ್ಮಿಸದೇ ತಮ್ಮ ಕುಟುಂಬದ ಸ್ವಾರ್ಥದ ಹಿತಕ್ಕಾಗಿ 1974-75ನೇ ಸಾಲಿನಲ್ಲಿ ಈ ಜನಾಂಗಕ್ಕೆ ಸೇರಿದ ಆದಿ ಕರ್ನಾಟಕ ಹಾಸ್ಟೆಲ್ ಜಾಗದಲ್ಲಿ ಶ್ರೀ ಕಸ್ತೂರಿ ಬಾ ವಿದ್ಯಾಭಿವೃದ್ಧಿ ಸಂಸ್ಥೆಯನ್ನು ನೋಂದಾಯಿಸಿಕೊಂಡು ಕೆಲವು ವರ್ಷಗಳ ಕಾಲ ಹಾಸ್ಟೇಲ್‍ನ್ನು ನಡೆಸಿ ಸರ್ಕಾರದಿಂದ ಲಕ್ಷಾಂತರ ರೂ.ಗಳ ಕಟ್ಟಡ ನಿರ್ಮಾಣಕ್ಕಾಗಿ ಅನುದಾವನ್ನು ಪಡೆದು ಕಾಲ ಕ್ರಮೇಣ ಸಂಸ್ಥೆಯನ್ನು ನಡೆಸದೆ ನಿಲ್ಲಿಸಿದ್ದರಿಂದ ಈಗ ಸದರಿ ಪ್ರದೇಶವು ವಿಷಜಂತುಗಳ ತಾಣವಾಗಿರುತ್ತೆ. ಆದರೆ ಕಸೂರಿ ಭಾ ವಿದ್ಯಾಭಿವೃದ್ಧಿ ಸಂಸ್ಥೆಯ ಗೌರವ ಕಾರ್ಯದಶಿಯವರಾದ ಡಾ: ಜಿ.ಡಿ.ರಾಘವನ್‍ರವರು ತಮ್ಮ ರಾಜಕೀಯ ಬೆಂಬಲ, ಹಣಬೆಂಬಲ ಮತ್ತು ಮಾಜಿ ಸಚಿವರ ಬೆಂಬಲ ಪಡೆದು “ಆದಿಕರ್ನಾಟಕ ಹಾಸ್ಟೆಲ್” ಹೆಸರಿನ ಆಸ್ತಿಯನ್ನು ತಮ್ಮ ವಿದ್ಯಾಸಂಸ್ಥೆಯ ಹೆಸರಿಗೆ ಸಂಪೂರ್ಣವಾಗಿ ವರ್ಗಾಯಿಸಿಕೊಂಡಿದ್ದಾರೆ.

ಈ ಜನಾಂಗದ ಮುಖಂಡರು ಚಿತ್ರದುರ್ಗ ನಗರಸಭೆ ಆಯುಕ್ತರಲ್ಲಿ ಮುಕ್ತ ಹಾಗೂ ಮೂಲ ದಾಖಲಾತಿಗಳೊಂದಿಗೆ ಚರ್ಚಿಸಿ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಪುನಃ ಸದರಿ ಆಸ್ತಿಯ ಖಾತೆಯನ್ನು “ಆದಿಕರ್ನಾಟಕ ಹಾಸ್ಟೆಲ್” ಹೆಸರಿಗೆ ಮರು ಖಾತೆ ಮಾಡಿದ್ದು, ವಿದ್ಯಾಸಂಸ್ಥೆಯ ಮಂಡಳಿಗೆ ಹಿನ್ನೆಡೆ ಉಂಟಾಗಿದ್ದರಿಂದ ಮಾಜಿ ಸಚಿವರೊಂದಿಗೆ ಷಾಮೀಲಾಗಿ ಮತ್ತು ಸಂಘ ಸಂಸ್ಥೆಯ ಬಗ್ಗೆ ಕನಿಷ್ಠ ಪ್ರಾಥಮಿಕ ಜ್ಞಾನವಿಲ್ಲದ ತನ್ನ ಸಹಚರರು ಆಪ್ತರನ್ನು ಸೇರಿಸಿಕೊಂಡು 9 ಜನ ಸಮಿತಿಯನ್ನು ರಚನೆ ಮಾಡಿಕೊಂಡು ಅವೈಜ್ಞಾನಿಕಾಗಿ ಹಾಗೂ ಅಕ್ರಮವಾಗಿ ಈ ಜನಾಂಗದ ಆಸ್ತಿಯನ್ನು ಕಬಳಿಸುವ ದೃಷ್ಟಿಯಿಂದ ಸಮಿತಿಯನ್ನು ರಚಿಸಿಕೊಂಡಿರುವುದು ಕಂಡುಬರುತ್ತದೆ. ಈ ನೊಂದಣಿ ಪ್ರಕ್ರಿಯೆಯಲ್ಲಿ ಒಂದೇ ದಿನಕ್ಕೆ ನೋಂದಣಿ ಮಾಡಿಕೊಟ್ಟಿರುವುದು ಮಾನ್ಯ ಉಪ ನಿಬಂಧಕರ ಸಂಘಸಂಸ್ಥೆಗಳ ನೋಂದಣಾಧಿಕಾರಿಗಳವರ ಕೈವಾಡ ಹಾಗೂ ರಾಜಕೀಯ ವ್ಯಕ್ತಿಗಳ ಒತ್ತಡ ಇರುವುದು ಹಾಗೂ ಮಾಜಿ ಸಚಿವರ ಒತ್ತಡಕ್ಕೆ ಬೆದರಿಕೆಗೆ ಈ ಕೃತ್ಯ ಎಸಗಿರುವುದಾಗಿ ಕಂಡುಬಂದಿರುತ್ತೆ. ಪ್ರಯುಕ್ತ ಅವೈಜ್ಞಾನಿಕವಾಗಿ ಕಾರ್ಯಕಾರಿ ಮಂಡಳಿ ಒಬ್ಬ ಸದಸ್ಯರ ಸಹಿ ಮತ್ತು ಸಾಕ್ಷಿಗಳ ಸಹಿ ಇಲ್ಲದೆ ಹಾಗೂ ಚಿತ್ರದುರ್ಗ ನಗರಸಭೆಯಲ್ಲಿ ಆದಿ ಕರ್ನಾಟಕ ಹಾಸ್ಟೆಲ್ ಹೆಸರಿಗೆ ಮರು ವರ್ಗಾವಣೆ ಖಾತೆಯ ನಕಲು ಪ್ರತಿಯನ್ನು ಅಕ್ರಮವಾಗಿ ಸಲ್ಲಿಸಿ ಮಾಡಿರುವ ನೋಂದಣಿಯನ್ನು ಈ ಕೂಡಲೇ ರದ್ದುಪಡಿಸಬೇಕೆಂದು. ಸಮಾಜದ ಆಸ್ತಿಯನ್ನು ಸಮಾಜ ಉಪಯೋಗಕ್ಕಾಗಿ ಮೀಸಲಗಾ ಬೇಕು ಯಾವುದೇ ಬಲಿಷ್ಠ ಒಂದು ಕುಟುಂಬಕ್ಕೆ ಸೀಮಿತವಾಗ ಬಾರದು ಮುಂದಿನ ಭಾನುವಾರ ಅದೇ ಆದಿ ಕರ್ನಾಟವಸತಿ ನಿಲಯದ ಜಾಹದಲ್ಲಿ ಸಭೆ ನಡೆಸಲಾಗುವುದು ಸಮಾಜದ ಆಸ್ತಿಯನ್ನು ಉಳಿಸಲು ಪ್ರತಿ ತಾಲೂಕಿನಲ್ಲಿ ಸಮಾಜದ ಆಸ್ತಿ ಉಳಿವಿಗಾಗಿ ಸಂಘಟನೆ ಮಾಡಲಾಗುವುದು ಮಾದಿಗ ಸಮುದಸಯದ ಮೀಸಲು ಪಡೆದವರೇ ಇಂದು ಸಮುದಾಯದ ಆಸ್ತಿ ಕಬಳಿಸಲು ಮುಂದಾಗಿದ್ದಾರೆ ಇಡೀ ಜಿಲ್ಲೆಯ ಮಾದಿಗ ಸಮುದಾಯದ ಪರವಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳವರಿಗೆ ಮುಂದಾಗ ಬೇಕು ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜನಾಂಗದ ಮುಖಮಡಸಿ.ಕೆ.ಮಹೇಶ್, ಹನುಮಂತಪ್ಪ.ರವಿ.ಅಭಿಲಾಶ್ ಭಾಗವಹಿಸಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page