ಮಾರ್ಚ್ 3 ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಪೌರಕಾರ್ಮಿಕ ಹುದ್ದೆ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

by | 28/02/23 | ಸುದ್ದಿ

ಚಿತ್ರದುರ್ಗ ಫೆ.28:
ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಕರ್ನಾಟಕ ಪುರಸಭೆಗಳ (ನಗರಸಭೆಗಳು, ಪುರಸಭೆಗಳು ಮತ್ತು ಪಟ್ಟಣ ಪಂಚಾಯಿತಿಗಳು) (ವಿಶೇಷ) ನಿಯಮಗಳ ರೀತ್ಯಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಅದಂತೆ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಮತ್ತು ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಅಂತಿಮವಾಗಿ ಅಯ್ಕೆ ಮಾಡುವ ಕುರಿತು ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಅಥವಾ ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಮಾರ್ಚ್ 3ರ ಒಳಗೆ ಸಲ್ಲಿಸಬಹುದು. ನಂತರ ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಕೈಬಿಡಲಾಗುವುದು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page