ಚಿತ್ರದುರ್ಗ ಫೆ.28:
ಪ್ರಸಕ್ತ ಸಾಲಿನ ಫೆಬ್ರವರಿ ಅಂತ್ಯದವರೆಗಿನ ಚಿತ್ರದುರ್ಗ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆ ಮಾರ್ಚ್ 06 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅವರು ವಹಿಸುವರು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ.
ಮಾ. 06 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments