ಮಾ.6ರಂದು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ತಂತ್ರಜ್ಞಾನದ ಕುರಿತು ತರಬೇತಿ

by | 05/03/24 | ಕೃಷಿ

ಚಿತ್ರದುರ್ಗ ಮಾ.05:
ಹಿರಿಯೂರು ತಾಲ್ಲೂಕು ಬಬ್ಬೂರುಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮಾರ್ಚ್ 06ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ರೈತರಿಗೆ ಈರುಳ್ಳಿ ಬೆಳೆಯಲ್ಲಿ ಅನುಸರಿಸ ಬೇಕಾದ ಸುಧಾರಿತ ತಂತ್ರಜ್ಞಾನದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರು ತೋಟಗಾರಿಕೆ ಮಹಾವಿದ್ಯಾಲಯದ ಡಾ. ಪ್ರಕಾಶ್ ಕೆರೂರು ಮತ್ತು ಡಾ. ಶ್ರುತಿ ಹಾಗೂ ಬಬ್ಬೂರು ಫಾರಂ ಕೆವಿಕೆ ಕೀಟಶಾಸ್ತ್ರಜ್ಞ ಡಾ. ರುದ್ರಮುನಿ ಅವರು ಈರುಳ್ಳಿ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳು ಮತ್ತು ಕೀಟ ರೋಗ ನಿರ್ವಹಣೆಯ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ 50 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ಆರ್.ರಜನೀಕಾಂತ, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬಬ್ಬೂರು ಫಾರಂ (8277931058), ಎಂ.ಉಷಾರಾಣಿ, ಸಹಾಯಕ ಕೃಷಿ ನಿರ್ದೇಶಕರು (ರೈ.ಮ) 9980730696, ಟಿ.ಪಿ.ರಂಜಿತಾ, ಕೃಷಿ ಅಧಿಕಾರಿ (8277930959), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (8277931058) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page