ಮಿಷನ್ ಶಕ್ತಿ ಯೋಜನೆ: ಜೆಂಡರ್ ಸ್ಪೆಷಲಿಸ್ಟ್ ಹುದ್ದೆ ನೇಮಕಾತಿ ರದ್ದು

by | 17/02/24 | ಉದ್ಯೋಗ

ಚಿತ್ರದುರ್ಗ.ಫೆ.17:
ಚಿತ್ರದುರ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಲಿಂಗ ತಜ್ಞರು (ಜೆಂಡರ್ ಸ್ಪೆಷಲಿಸ್ಟ್) ಹುದ್ದೆಯ ನೇಮಕಾತಿಯನ್ನು ಕೈ ಬಿಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲು ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಫೆ.6 ರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಫೆ.20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಫೆ.05 ರಂದು ಹೊರಡಿಸಿದ್ದ ಪ್ರಕಟಣೆಯಲ್ಲಿ 01 ಜಿಲ್ಲಾ ಯೋಜನಾ ಸಂಯೋಜಕ (ಡಿಸ್ಟ್ರಿಕ್ಟ್ ಮಿಷನ್ ಕೋಆಡಿನೇಟರ್), 01 ಹಣಕಾಸು ಸಾಕ್ಷರತೆ ಹಾಗೂ ಲೆಕ್ಕಿಗ ತಜ್ಞ (ಸ್ಪೆಷಲಿμï್ಟ ಇನ್ ಪಿನ್ಯಾಸಿಯಲ್ ಲಿಟ್ರಸಿ ಅಂಡ್ ಅಕೌಂಟೆಟ್) ಹುದ್ದೆಗಳಿಗೆ ಮಾತ್ರ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತದೆ. ಲಿಂಗ ತಜ್ಞರು (ಜೆಂಡರ್ ಸ್ಪೆಷಲಿμï್ಟ) ಹುದ್ದೆಯ ನೇಮಕಾತಿ ಪ್ರಕ್ರಿಯೆ ಕೈ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒನಕೆ ಓಬವ್ವ ಸ್ಟೇಡಿಯಂ ಹತ್ತಿರ, ಜಿಲ್ಲಾ ಬಾಲಭವನ ಆವರಣ, ಚಿತ್ರದುರ್ಗ, ದೂರವಾಣಿ ಸಂಖ್ಯೆ 08194-235259 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page