ಮೀಟರ್ ರಿಡಿಂಗ್ ಸರಿ ಇರುವ ಮತ್ತು ಕಲಬೆರಕೆ ಇಲ್ಲದ ಪೆಟ್ರೋಲ್ಬಂಕ್ ಗಳ ಮೇಲೆ ಜನ ಹೆಚ್ಚು ವಿಶ್ವಾಸ ಇಡುತ್ತಾರೆ ಎಂದು ಶಾಸಕ ಟಿ.ರಘುಮೂರ್ತಿ

by | 10/07/24 | ಸುದ್ದಿ


ಚಳ್ಳಕೆರೆ ಜು.10 ಎಲ್ಲಾ ಉದ್ಯಮಗಳಲ್ಲಿ ಬಾರಿ ಪೈಪೋಟಿ ಇದೆ. ಮೀಟರ್ ರಿಡಿಂಗ್ ಸರಿ ಇರುವ ಮತ್ತು ಕಲಬೆರಕೆ ಇಲ್ಲದ ಪೆಟ್ರೋಲ್ಬಂಕ್ ಗಳ ಮೇಲೆ ಜನ ಹೆಚ್ಚು ವಿಶ್ವಾಸ ಇಡುತ್ತಾರೆ ಎಂದು ಶಾಸಕ ಟಿ.ರಘುಮೂರ್ತಿ ಅಭಿಪ್ರಾಯಪಟ್ಟರು.
ತಾಲೂಕಿನ ದೊಡ್ಡೇರಿ ಗ್ರಾಪಂ ವ್ಯಾಪ್ತಿಯ ಉಪ್ಪಾರಹಟ್ಟಿ ಗೇಟ್ ಬಳಿ ನೂತನವಾಗಿ ಪ್ರಾರಂಭಿಸಲಾಗಿರುವ ಶ್ರೀ ಭಗೀರಥ ಪೆಟ್ರೋಲ್ ಬಂಕ್ ಉದ್ಘಾಟಿಸಿ ಮಾತನಾಡಿದರು.


ಇದು ಪಾವಗಡ ಮುಖ್ಯ ರಸ್ತೆಗೆ ಹೊಂದಿಕೊಂಡಿದ್ದು ಜನ ದವಾಹನ ದಟ್ಟೆಪ್ರದೇಶ ಹಾಗೂ ಸುತ್ತ ಮುತ್ತಲ ಹಳ್ಳಿಗಳಿಗೆ ಕೇಂದ್ರ ಸ್ಥಳವಾಗಿರುವುದರಿಂದ ಈ ಭಾಗದಲ್ಲಿ ಪೆಟ್ರೋಲ್ ಬಂಕ್ ಅಗತ್ಯವಾಗಿತ್ತು ಕಲಬೆರಕೆ ರಹಿತವಾದ ನಂಬಿಕೆಗೆ ಅರ್ಹವಾಗಿರುವ ಪೆಟ್ರೋಲಿಯಂ ದೇಶದ ಹೆಮ್ಮೆಯ ಉತ್ಪನ್ನವಾಗಿದೆ ಪೆಟ್ರೋಲ್ ಬಂಕ್ ವ್ಯಾಪಾರ ವೃದ್ಧಿಯಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ದೀವ್ಯ ಸಾನೀದ್ಯವನ್ನು ಭಗೀರತ ಪೀಠದ ಪುರುಶೋತ್ತಮನಂದಸ್ವಾಮೀಜಿ, ಕನ್ನೇಶ್ವರ ಆಶ್ರಮದ ಮಲ್ಲಪ್ಪಸ್ವಾಮಿ. ಪೆಟ್ರೋಲ್ ಬಂಕ್ ಮಾಲಿಕ ಓ.ನಾಗೇಂದ್ರಯ್ಯ, ಹೊಸದುರ್ಗದ ಸೀತಾರಾಘವ ಬ್ಯಾಂಕ್ ಅಧ್ಯಕ್ಷ ಹಂಜಿ ಶಿವಸ್ವಾಮಿ, ವಿಶ್ರಾಂತ ನ್ಯಾಯಮೂರ್ತಿ ಹೆಚ್.ಬಿಲ್ಲಪ್ಪ, ರಾಜ್ಯ ಉಪ್ಪಾರ ಸಂಘದ ವಕ್ತಾರ ಎ.ಪಿ.ಶಂಕರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಲಿಂಗಾರೆಡ್ಡಿ, ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಹನುಮಂತಪ್ಪ, ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ವೀರಭದ್ರಪ್ಪ, ವಕೀಲ ಶಶಿಧರ, ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಆರ್ ಶಿವಣ್ಣ. ನೀಲಕಂಠಪ್ಪ. ಪಂಚಾಕ್ಷರಪ್ಪ. ಸುಶೀಲಮ್ಮ ನಾಗೇಂದ್ರಯ್ಯ.ಎಚ್.ರಂಗನಾಥ್. ಜಿ.ಎನ್.ತಿಪ್ಪೇಸ್ವಾಮಿ. ಜಿ.ಎನ್.ಸ್ವಾಮಿ. ಮಮತ.ಭಾರತಿ.ಸೌಮ್ಯ ಮಾಜಿ ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಯಲ್ಲಪ್ಪ. ಎಲ್ ಐ ಸಿ ರಂಗಸ್ವಾಮಿ ಇತರರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page