ಚಳ್ಳಕೆರೆ:ನ. 6
ತಾಲೂಕಿನ ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಚಿಕ್ಕಿರಪ್ಪ(100) ಸೋಮವಾರ ನಿಧನರಾಗಿದ್ದಾರೆ.ಮೃತರು ಪತ್ನಿ, ಇಬ್ಬರು ಪುತ್ರರು,ಇಬ್ಬರು ಪುತ್ರಿರನ್ನು ಅಗಲಿದ್ದಾರೆ. ಮಂಗಳವಾರ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತರ ಪುತ್ರ,ನಿವೃತ್ತ ಪ್ರಾಚಾರ್ಯ ಡಾ.ಸಿ. ಶಿವಲಿಂಗಪ್ಪ ತಿಳಿಸಿದ್ದಾರೆ.
ಮೀರಾಸಾಬಿಹಳ್ಳಿ ಗ್ರಾಮದ ನಿವಾಸಿ ಶತಾಯುಷಿ ಚಿಕ್ಕಿರಪ್ಪ(100)
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments