ಮುಂಬರುವ ವಿಧಾನಸಭೆ ಚುನಾವಣೆಯಲ್ಲೆ ಜೆಡಿಎಸ್ ಪಕ್ಷ ಅಧಿಕಾರ ತಾಲೂಕು ಜೆಡಿಎಸ್ ಅಧಯಕ್ಷ ಪಿ.ತಿಪ್ಪೇಸ್ವಾಮಿ

by | 19/01/23 | ರಾಜಕೀಯ

ಚಳ್ಳಕೆರೆ ಮುಂಬರುವ ವಿಧಾನ ಚುನಾವಣೆಯಲ್ಲಿ ಬಹುಮತಗಳಿಸಿ ಸ್ವಂತ ಶಕ್ತಿಯ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್ ಆರಂಭಿಸಿರುವ ಮೊದಲ ಹಂತದ ಪಂಚರತ್ನ ರಥಯಾತ್ರೆಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಪಿ ತಿಪ್ಪೇಸ್ವಾಮಿ ಹೇಳಿದರು. ತಾಲೂಕಿನ .ಪಿ.ಮಹದೇವಪುರ ಗ್ರಾಮದಲ್ಲಿ ವಿವಿಧ ಪಕ್ಷದ ಮುಖಂಡರು ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾಜಿ‌ ಸಿಎಂ ಕುಮಾರಸ್ವಾಮಿ ನೇತೃತ್ವದ ಸರಕಾರದ ಅವಧಿಯಲ್ಲಿ ರೈತರ ಸಾಲಾಮನ್ನ ಜನಪರ ಯೋಜನೆ ಹಾಗೂ ತತ್ವ ಸಿದ್ದಾಂಗಳನ್ನು ಮೆಚ್ಚಿ ಕುಮಾರಸ್ವಾಮಿಯವ ಕಾರ್ಯಕ್ರಮಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಬೆಂಬಲ ಸೂಚಿಸುತ್ತಿದ್ದು ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು
ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷರಾದ ಕವಿತಾ ರಾಮಣ್ಣ ಹಾಗೂ ಹಲವು ಜೆಡಿಎಸ್ ಮುಖಂಡರ ಸಮ್ಮುಖದಲ್ಲಿ ಇಂದು ಬಿಜೆಪಿ ಪಕ್ಷವನ್ನು ತೊರೆದು ಅನೇಕ ಮುಖಂಡರು ತಮ್ಮ ಅಪಾರ ಬೆಂಬಲಿಗರೊಂದಿಗೆ ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಜೆಡಿಎಸ್ ಸೇರ್ಪಡೆಗೊಂಡವರು
ಮುರುಗೇಂದ್ರಪ್ಪ. ಸುನಿಲ್ ಕುಮಾರ್ ‌ಪರಶುರಾಮ್ ಗಿರೀಶ್ ಕುಮಾರ್ಪ‌ .ರಮೇಶ್. ಶಾಂತ ರಾಜ್ .ಜಗದೀಶ್ .ತಿಪ್ಪೇಸ್ವಾಮಿ‌.‌ಈರಣ್ಣ.ಹನುಮಂತರಾಯ.ವಸಂತ್ ಕುಮಾರ್ ಸ್ಚಾಮಿ.ಲೋಕೇಶ್ರಾ .ಘವೇಂದ್ರ. ನವೀನ್ ಸೇರ್ಪಡೆಗೊಂಡಿದ್ದಾರೆ
ಜೆಡಿಎಸ್ ಅಭ್ಯರ್ಥಿ ಎಂ.ರವೀಶ್ ಕುಮಾರ್ ಇತರರಿದ್ದರು

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *