ಚಿತ್ರದುರ್ಗ ಅ6.6:
ಇದೇ ಅಕ್ಟೋಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ.
ಜನತಾ ದರ್ಶನದ ಮುಂದಿನ ದಿನಾಂಕ ನಂತರ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಮುಖ್ಯಮಂತ್ರಿಯವರ ಜನತಾ ದರ್ಶನ ಮುಂದೂಡಿಕೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments