ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲ ಪ್ರವೇಶಕ್ಕೆ ಅರ್ಜಿ

by | 27/07/23 | ಶಿಕ್ಷಣ

ಚಿತ್ರದುರ್ಗ )ಜುಲೈ27:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 16 ಅರ್ಜಿ ಸಲ್ಲಿಸಲು ಕೊನೆಯ ದಿನ.
2023-24ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ, ಎಸ್.ಟಿ ರೂ.2.50 ಲಕ್ಷ ಒಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1 ಲಕ್ಷ ಒಳಗಿರಬೇಕು.
ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಿ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು, ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಅದೇಶಕ್ಕಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್‍ಯನ್ನು ಸಂಪರ್ಕಿಸಬಹುದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ವೆಬ್‍ಸೈಟ್‍ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page