ಚಳ್ಳಕೆರೆ ಮೇ2. ತಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಇತ್ತ ಮಗ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಪಂ ವ್ಯಾಪ್ತಿಯಯಲಗಟ್ಟೆ ಗೊಲ್ಲರಹಟ್ಟಿ ಸಮೀಪ ಹುಣಸೆ ಮರಕ್ಕೆ ಯಲಗಟ್ಟೆ ಗೊಲ್ಲರಹಟ್ಟಿಯ ಶ್ರೀಧರ್ (30 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಇದು
ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
0 Comments