ಚಳ್ಳಕೆರೆ ಮಾ.16
ಪರೀಕ್ಷೆ ಬರೆಯ ಬೇಕಿದ್ದ ವಿದ್ಯಾರ್ಥಿನಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಳ್ಳಕೆರೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದಿ.
ನಗರದ ಶಾಂತಿ ನಗರದ ಸುಶ್ಮಿತಾ (೧೭) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹೋಗುವ ಮುನ್ನವೆ ಬೆಳಗ್ಗೆ ೭ ಗಂಟೆ ಸುಮಾರಿನಲ್ಲಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ಪಿಎಸ್ಐ ಸತೀಶ್ನಾಯ್ಕ ಹಾಗೂ ಸಿಬ್ಬಂದಿ ಭೇಟಿ ನೀಡಿ ಚಳ್ಳಕೆರೆ ಠಾಣೆಯಲ್ಲಿ ಪ್ರಕಣದಾಖಲಿಕೊಂಡಿದ್ದಾರೆ. ಕುಟುಂಬಸ್ಥರ ರೋದನ ಮುಗಿಲು ಮುಟ್ಟುವಂತಿತ್ತು
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments