ಚಳ್ಳಕೆರೆ
ರಂಗೋಲಿ ನಮ್ಮ ಸಾಂಸ್ಕೃತಿಕ ಪರಂಪರೆಯ ಬಹುದೊಡ್ಡ ಕಲೆ. ರಂಗೋಲಿ ಮಧ್ಯದಲ್ಲಿ ದೇವರು ಬಂದು ಕೂರುತ್ತಾರೆ ಎಂಬ ನಂಬಿಕೆ ಇದೆ ಎಂದು ನಗರಸಭೆ ಸದಸ್ಯೆ ಕವಿತಬೋರಯ್ಯ ಅಭಿಪ್ರಾಯಟ್ಟರು.
ನಗರದ ಚಿತ್ರಯ್ಯನಹಟ್ಟಿಯಲ್ಲಿ ಗೌರಮ್ಮನ ಹಬ್ಬದಂದ ಅಂಗವಾಗಿ ಮಹಿಳೆಯರಿಗೆಆಯೋಜಿಸಿದ್ದ ರಂಗೋಲಿ ಸ್ಪರ್ಧೆ ಕಾಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಂಕ್ರಾAತಿ, ದೀಪಾವಳಿ, ಹಬ್ಬ ಹರಿದಿನ ಹಾಗೂ ದಿನ ನಿತ್ಯ ಮನೆಗಳ ಮುಂದೆ ರೋಗೋಲಿ ಬಿಡಿಸಿದರೆ ಕೆಟ್ಟ ಶಕ್ತಿಗಳನ್ನು ದೂರ ಮಾಡುವ ಶಕ್ತಿ ಇದೆ. ಆದ್ದರಿಂದ ಮನೆ ಮುಂದೆ ರಂಗೋಲಿ ಬಿಡಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.
ರಂಗೋಲಿ ಸ್ಪರ್ಧೆಯಲ್ಲಿ ಸುಮಾರು ೧೫ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ ವಿವಿಧ ಬಣ್ಣಗಳಿಂದ ರಂಗೋಲಿಗಳನ್ನು ಬಿಡಿಸಿದ್ದರು.

0 Comments