ರಸ್ತೆಬದಿಯಲ್ಲಿ ಕಸದ ರಾಶಿ-ಸಾಂಕ್ರಮಿಕ ರೋಗ ಬೀತಿಯಲ್ಲಿ ಸಾರ್ವಜನಿಕರು ಇದು ಹಟ್ಟಿತಿಪ್ಪೇಶನ ಪುಣ್ಯಕ್ಷೇತ್ರ.

by | 02/07/24 | ಜನಧ್ವನಿ

ಚಳ್ಳಕೆರೆ ಜನಧ್ವನಿ ವಾರ್ತೆ ಜು.2ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಸಾಂಕ್ರಮಿಕ ರೋಗಗಳಿಗೆ ಕೈಬೀಸಿ ಕರೆಯುವಂತಾಗಿದ್ದ ದಿನ ನಿತ್ಯ ಈ ಮಾರ್ಗ ಸಂಚರಿಸುವ ಜನರು ಹೈರಾಣು ಸರಕಾರದ ಮಹತ್ವಕಾಂಕ್ಷೆಯ ಸ್ವಚ್ಚ ಭಾರತ ಯೋಜನೆ ಅನ್ವಯಿಸುವುದಿಲ್ಲವೆ…?
ಹೌದು ಇದು ಮಾಡಿದಷ್ಟು ನೀಡು ಬಿಕ್ಷೆ ಎಂಬ ಶ್ರೀಗುರು ಹಟ್ಟಿ ತಿಪ್ಪೇಶನ ಪುಣ್ಯ ಕ್ಷೇತ್ರವಾದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ 2015 ರಲ್ಲಿ ಸ್ಥಾಪನೆ ಗೊಂಡು ಅಂದಿನಿಂದ ಇಂದಿನವರೆಗೂ ಕಸವಿಲೇವಾರಿ ಘಟಕ ಪ್ರಾರಂಭ ಮಾಡದೆ ಇರುವುದರಿಂದ ಪಟ್ಟಣದ ;ಜನತೆ ಹಾಗೂ ಸಾವಿರಾರು ಭಕ್ತರು ಬರುವ ಪಟ್ಟಣದಲ್ಲಿ ಉತ್ಪತ್ತಿಯಾಗುವ ಕಸವನ್ನು ತೊರೆಕೋಲಮ್ಮನಹಳ್ಳಿ ರಸ್ತೆ ಬದಿಯಲ್ಲಿ ದಿನ ನಿತ್ಯ ಸುರಿಯುವುದಿರಂದ ದಿನದಿಂದ ದಿನಕ್ಕೆ ಬೆಟ್ಟದಂತೆ ಬೆಳೆಯುತ್ತಿದ್ದು ಸುತ್ತ ಮುಲ್ಲ ನಿವಾಸಿಗಳಿಗೆ ಹಾಗೂ ರಸ್ತೆಯಲ್ಲಿ ಸಂಚಿರುವ ಜನರು ಸಾಂಕ್ರಮಿಕ ರೋಗ ಬೀತಿಯಲ್ಲಿ ಮೂಗು ಮುಚ್ಚಿಕೊಂಡು ಸಂಚರಿಸುವುದು ಅನಿವಾರ್ಯವಾಗಿದೆ.


ಕೇಂದ್ರ ಹಾಗೂ ರಾಜ್ಯ ಸರಕಾರ ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳ ಸ್ವಚ್ಚತೆಗೆಂದು ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಾಕಷ್ಟು ಅನುದಾನ ಬಿಡುಗೆ ಮಾಡಿದರೂ ಸಹ ಪಟ್ಟಣ ಪಂಚಾಯಿತಿ ಇನ್ನು ಒಣ ಕಸ, ಹಸಿ ಕಸ ವಿಂಗಡೆ ಮಾಡುವ ಮೂಲಕ ಕಸ ವಿಲೆವಾರಿ ಘಟಕ ಸ್ಥಾನೆಗೆ ಮುಂದಾಗದೆ ಇರುವುದುವುದು ವಿಪರ್ಯಾಸದ ಸಂಗತಿಯಾಗಿದೆ.
ಸ್ವಚ್ಛತೆಯಿಂದ ಕಾಪಾಡಿ ಪರಿಸರವನ್ನು ರಕ್ಷಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಜನರಿಗೆ ನೀತಿ ಪಾಠ ಹೇಳುವ ಅಧಿಕಾರಿಗಳೇ ಕಣ್ಣು ಮುಚ್ಚಿ ಕುಳಿತಿದ್ದಾರೆ.


ಕೋಳಿ ಅಂಗಡಿ, ಕಟಿಂಗ್ ಶಾಪ್, ಹಳೆಯ ಮನೆಯ ಮಣ್ಣು, ಬೇಕರಿ ,ಹೋಟೆಲ್ ಗಳಿಂದ ಉತ್ಪತ್ತಿಯಾದ ತ್ಯಾಜ್ಯ ವಸ್ತುವನ್ನು ರಸ್ತೆ ಬದಿಯಲ್ಲಿ ತಂದು ಸುರಿಯುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಓಡಾಡುವವರು ಎದುರಿಸುತ್ತಿರುವ ಸಂಕಷ್ಟ ಕೇಳುವವರಿಲ್ಲವಾಗಿದೆ.ಅಧಿಕಾರಿಗಳು ಮಾತ್ರ ಮೌನಕ್ಕೆ ಜಾರಿರುವುದು ಸಾರ್ವಜನಿಕರಲ್ಲಿ ಅನುಮಾನಕ್ಕೆ ಎಡೆ ಮಾಡಿದೆ.
ಸಾರ್ವಜನಿಕರು ಸಾಂಕ್ರಮಿಕ ರೋಗಗಳಿಗೆ ತುತ್ತಾಗುವ ಮುನ್ನವೇ ಸ್ವಚ್ಚತೆಗೆ ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page