ನಾಯಕನಹಟ್ಟಿ ನ.8 ಬುಲೇರ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ನಾಯಕನಹಟ್ಟಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಳ್ಳಕೆರೆ ತಾಲ್ಲೂಕಿನ ಗುಂತುಕೋಲಮ್ಮನಹಳ್ಳಿ ಹಾಗೂ ತೊರೆಕೋಲಮ್ಮನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಚಳ್ಳಕೆರೆ ಗಾಂಧಿ ನಗರದ ಸಲ್ಮಾನ್ (26) ಎಂದು ತಿಳಿದು ಬಂದಿದೆ ನಾಯಕಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments