ರಸ್ತೆ ಬದಿಯಲ್ಲಿ ಭಾರತ್ ಬಾಂಡ್ ಅಕ್ಕಿ ಮಾರಾಟ ಖರೀದಿಸಲು ಮುಗಿಬಿದ್ದ ಜನರು.

by | 14/03/24 | ಸುದ್ದಿ


ಚಳ್ಳಕೆರೆ ಕೇಂದ್ರ ಸರ್ಕಾರದಿಂದ ನೀಡಲಾಗುವ ಕೆಜಿಗೆ 29 ರೂ. ಭಾರತ್ ಅಕ್ಕಿಗಾಗಿ ಮುಗಿ ಬಿದ್ದ ಜನರು. ಹೌದು ಇದು ಚಳ್ಳಕೆರೆ ನಗರದ ಸೋಮಗುದ್ದು ರಸ್ತೆಯ ನ್ಯಾಯಾಲಯದ ಕಟ್ಟದ ಮುಖ್ಯ ರಸ್ತೆಯಲ್ಲಿ ಗುರುವಾತ ಸಂಜೆ ಸುಮಾರು ಆರು ಗಂಟೆ ಸಮಯದಲ್ಲಿ ಪ್ರಥಮಬಾರಿಗೆ ಚಳ್ಳಕೆರೆ ನಗರಕ್ಕೆ ಕೇಂದ್ರ ಸರಕಾರದ ಭಾರತ್ ಅಕ್ಕಿ ಚಳ್ಳಕೆರೆ ನಗರಕ್ಕೆ ಬಂದಿದ್ದು ಯಾವುದೇ ಮುಂಜಾಗ್ರತೆ ಹಾಗೂ ಸಾರ್ವಜನಿಕ ರಸ್ತೆ ಬದಿಯಲ್ಲಿ 10 ಕೆ.ಜಿ ತೂಕದ ಅಕ್ಕಿಯ ಪಾಕೇಟ್ ನ್ನು ಫಲಾನುಬವಿಗಳಿಂದ ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಮೊಬೈಲ್ ನಂಬರ್ ಪಡೆದು 29 ರೂ ನಂತೆ ಹತ್ತು ಕೆ.ಜಿ.ಪಾಕೇಟ್ ಲಾರಿಯಿಂದ ವಿತರಣೆ ಮಾಡುವಾಗ ಕೆಲವರು ಬಂದು ಗಲಾಟೆ ಮಾಡಿದ್ದರಿಂದ ವಿತರಣೆ ಮಾಡದೆ ಮುಂದೆ ಹೋಗಿದ್ದಾರೆ. ಕೇಂದ್ರದ ‘ಭಾರತ್’ ಬ್ರಾಂಡ್ ಅಕ್ಕಿಯನ್ನುಕೆಜಿ 29 ರೂಪಾಯಿ ಸಬ್ಸಿಡಿ ದರದಲ್ಲಿ ಮಾರಾಟ ಮಾಡ ಮಾಡಬೇಕು. ‘ಭಾರತ್’ ಅಕ್ಕಿಯು ಕೇಂದ್ರೀಯ ಭಂಡಾರ್, ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ , ಮತ್ತು ಭಾರತೀಯ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ನ ಎಲ್ಲಾ ಭೌತಿಕ ಮತ್ತು ಮೊಬೈಲ್ ಮಳಿಗೆಗಳಲ್ಲಿ ಹಾಗೂ. ಇತರ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಮಾರಾಟ ಮಾಡಬೇಕು ಎಂಬ ನಿಯಮವಿದೆ ಆದರೆ ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಆಧಾರ್ ಹಾಗೂ ಮೊಬೈಲ್ ಸಂಖ್ಯೆ ಪಡೆದು ವಿತರಣೆ ಮಾಡುತ್ತಿರುವುದನ್ನು ಕೆಲವರು ವಿರೋಧ ವ್ಯಕ್ತ ಪಡಿಸಿದ್ದರಿಂದ ಆಗಲೆ ಅರ್ಧ ಲೋಡ್ ಅಕ್ಕಿ ವಿತರಣೆ ಮಾಡಿದ್ದರು ವಿರೋಧ ಮಾಡಿದ ತಕ್ಷಣ ಲಾರಿ ಮುಂದಕ್ಕೆ ಹೋಗಿದೆ ಕೇಂದ್ರ ಸರಕಾರ್ ಭಾರತ್ ಬಾಂಡ್ ಅಕ್ಕಿ ವಿತರಕರು ಯಾರು? ಇದರ ಉಸ್ತುವರಿ ಯಾರೂ ? ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಅಕ್ಕಿ ವಿತರಣೆ ಮಾಡುತ್ತಿರುವ ಬಗ್ಗೆ ಈಗ ನಾಗರೀಕಲ್ಲಿ ಅನುಮಾನಕ್ಕೆ ಎಡೆಮಾಡಿದ್ದು ರಸ್ತೆ ಬದಿಯಲ್ಲಿ ಭಾರತ್ ಅಕ್ಕಿ ವಿತರಣೆ ಮಾಡುತ್ತಿರುವ ವೀಡಿಯೋ ಈಗ ವೈರಲ್ ಆಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page