ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳನ್ನು ಗ್ರಾಮೀಣ ಪ್ರದೇಶದ ಬಡ ಜನರಿಗೆ ವರದಾನವಾಗಿವೆ ನಾವು ನುಡಿದಂತೆ ನಡೆದಿದ್ದೇವೆ ಎನ್ ವೈ ಗೋಪಾಲಕೃಷ್ಣ

by | 02/02/24 | ಸುದ್ದಿ

ನಾಯಕನಹಟ್ಟಿ / ತಳಕು
ನುಡಿದಂತೆ ನಡೆದಿದ್ದೇವೆ ಐದು ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಮಾಡಿದ್ದೇವೆ ಗ್ರಾಮೀಣ ಪ್ರದೇಶದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ. ಎಂದು ಕ್ಷೇತ್ರದ ಶಾಸಕ ಎನ್ ವೈ ಗೋಪಾಲಕೃಷ್ಣ. ಹೇಳಿದ್ದಾರೆ.

ಶುಕ್ರವಾರ ಪಟ್ಟಣದ ಒಳಮಠದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಹಯೋಗದಲ್ಲಿ.
ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಐದು ಗ್ಯಾರಂಟಿ ಯೋಜನೆಗಳ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ್ದಾರೆ
ಸರ್ಕಾರ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳಿಂದ ಎಷ್ಟೋ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನಾವು ಜನರಿಗೆ ತಲುಪಿಸಿದ್ದೇವೆ ನುಡಿದಂತೆ ನಡೆದಿದ್ದೇವೆ. ಈ ಭಾಗದ 8 ಗ್ರಾ.ಪಂ. ಒಂದು ಪಟ್ಟಣ ಪಂಚಾಯತಿ ಎಲ್ಲಾ ಫಲಾನುಭವಿಗಳು ಸೇರಿರೋದು ಸಂತೋಷ ತಂದಿದೆ ಎಂದರು. ನಿಮ್ಮೆಲ್ಲಾ ಅಭಿಮಾನ ಪ್ರೀತಿ ನಮ್ಮ ಸರ್ಕಾರದ ಮೇಲೆ ಹೀಗೆ ಇರಲಿ ಎಂದು ತಿಳಿಸಿದರು..

ಇದೆ ವೇಳೆ ತಾಹಸಿಲ್ದಾರ್ ರೇಹಾನ್ ಪಾಷಾ ಮಾತನಾಡಿ
ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಗೃಹಲಕ್ಷ್ಮಿ
ಯೋಜನೆಯಿಂದ ತುಂಬಾ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಪ್ರಸ್ತಾವಿಕವಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಸೈಯದ್ ಅನ್ವರ್, ಸಿಡಿಪಿಓ ಹರಿಪ್ರಸಾದ್, ನಾಡಕಚೇರಿ ಉಪತಾಹಸಿಲ್ದಾರ್ ಬಿ ಶಕುಂತಲಾ ರಾಜಸ್ವ ನಿರೀಕ್ಷಕ ಚೇತನ್ ಕುಮಾರ್, ಗ್ರಾಮ ಲೆಕ್ಕಾಧಿಕಾರಿಗಳಾದ ಹರೀಶ್, ಶಂಕರ್, ಜಗದೀಶ್, ಶರಣಬಸಪ್ಪ ,ರವಿ, ತಳಕು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎನ್ ಜೆ ಮಮತಾ, ಶಾಖಾಧಿಕಾರಿ ಎನ್ ಬಿ ಬೋರಣ್ಣ, ಪಿಎಸ್ಐ ಲೋಕೇಶ್ ಅಂಗನವಾಡಿ ಶಿಕ್ಷಕಿಯರು ಮತ್ತು ಹೋಬಳಿಯ ವಿವಿಧ ಹಳ್ಳಿಗಳ ಫಲಾನುಭವಿಗಳು ಹಾಗೂ ಗ್ರಾಮಸ್ಥರು /

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page