ಚಳ್ಳಕೆರೆ ಜನಧ್ವನಿ ವಾರ್ತೆ ನ.5. ಚಳ್ಳಕೆರೆ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ರಾಮಜೋಗಿಹಳ್ಳಿ ಹಾಗೂ ಸೋಮಗುದ್ದು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ನ .6 ರ ಸೋಮವಾರ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ ಮಾಹಿತಿಯೊಂದಿಗೆ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಹಾಜರಾಗಲು ಕೋರಿದೆ.
ರಾಮಜೋಗಿಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಗೆ, ಸೋಮಗುದ್ದು ಗ್ರಾಮದಲ್ಲಿ ಮಧ್ಯಾಹ್ನ 1.30 ಕ್ಕೆ ಸರಿಯಾಗಿ ಸಭೆ ನಡೆಯಲಿದೆ ಎಂದು ತಾಪಂ ಇಒ ಶಶಿಧರ್ ತಿಳಿಸಿದ್ದಾರೆ.
ರಾಮಜೋಗಿಹಳ್ಳಿ ಹಾಗೂ ಸೊಮಗುದ್ದು ಗ್ರಾಪಂ ವ್ಯಾಪ್ತಿಯಲ್ಲಿ ಸೋಮವಾರ ಜನ ಸಂಪರ್ಕ ಸಭೆಗೆ ಅಧಿಕಾರಿಗಾಳು ಹಾಜರಿಯಾಗುವಂತೆ ತಾಪಂ ಇಒ ಶಶಿಧರ್.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments