ರಾಷ್ಟ್ರೀಯಾ ಹಬ್ಬಗಳ ಸಮಿತಿವತಿಯಿಂದ ವಿವಿಧ ಜಯಂತಿಗಳ ಆಚರಣೆಯ ಪೂರ್ವಭಾವಿ ಸಭೆ

by | 10/01/24 | ಸುದ್ದಿ

ಚಳ್ಳಕೆರೆ: ನಗರದ ತಾಲೂಕು ಕಚೇರಿಯಲ್ಲಿ  ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ವಿವಿಧ ಸಮುದಾಯಗಳ ಮಹನೀಯರ ಜಯಂತಿ ಆಚರಣೆಯ ಅಂಗವಾಗಿ ತಹಶೀಲ್ದಾರ್ ರೆಹಾನ್ ಪಾಷಾ ನೇತೃತ್ವದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿ ಧಾರ್ಶನಿಕರ  ಆಚರಣೆಗಳನ್ನು ಆಚರಿಸಲು ಸರ್ಕಾರ ನಿರ್ಧರಿಸಿದ್ದು ಅದರಂತೆ ದಿನಾಂಕ 15-1 2024 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ದಿನಾಂಕ 19-1-2024 ರಂದು ವೇಮನ ಜಯಂತಿ ದಿನಾಂಕ 21.01.2024 ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ ದಿನಾಚರಣೆಗಳ ದಿನದಂದು ಆಯಾ ಸಮುದಾಯದ ಮುಖಂಡರುಗಳು ತಾಲೂಕಿನ ಎಲ್ಲಾ ಇಲಾಖೆ ಸಿಬ್ಬಂದಿಗಳು ಅಧಿಕಾರಿಗಳು ಮತ್ತು ಸಾರ್ವಜನಿಕರು ಆಗಮಿಸಿ ಜಯಂತಿಗಳನ್ನು ಯಶಸ್ವಿಗೊಳಿಸಬೇಕು ಸಮಾಜಕ್ಕಾಗಿ ತಮ್ಮ ಜೀವನಗಳನ್ನು ಮುಡುಪಾಗಿಟ್ಟ ಮಹನೀಯರಿಗೆ ಗೌರವ ಸಮರ್ಪಿಸಬೇಕು ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ದಿನಾಂಕವನ್ನು ಬದಲಾವಣೆ ಮಾಡುವ ವಿಚಾರವಾಗಿ ಸಮಾಜದ ಅಧ್ಯಕ್ಷರಾದ ಆಂಜನೇಯ ಮಾತನಾಡಿ 14ರಂದು ಸಂಕ್ರಾಂತಿ ಹಬ್ಬ ಆಚರಣೆ ಇರುವುದರಿಂದ 15ರಂದು ಸಮುದಾಯದ ಜನರು ಹೆಚ್ಚು ಭಾಗವಹಿಸಲು ಸಾಧ್ಯವಾಗುವುದಿಲ್ಲ ಹೀಗಾಗಿ ಶಾಸಕರೊಂದಿಗೆ ಚರ್ಚಿಸಿ ಜಯಂತಿ ಆಚರಣೆಯ ದಿನಾಂಕವನ್ನು ತಿಳಿಸಲಾಗುವುದು ಎಂದರು.

 ಆಗಮಿಸಿದ್ದ ಸಮುದಾಯದ ಮುಖಂಡರುಗಳು ಜಯಂತಿ ಆಚರಣೆಗಳ ಬಗ್ಗೆ ಸಲಹೆಗಳನ್ನು ನೀಡಿದರು

ಈ ಸಂದರ್ಭದಲ್ಲಿ ವಿವಿಧ ಸಮುದಾಯಗಳ ಮುಖಂಡರಾದ ಶಿವಾನಂದ ಮಾರುತಿ ಆಂಜನೇಯ ಜಗದೀಶ್ ಅಂಜನಿ ವೆಂಕಟಪ್ಪ ತಿಮ್ಮಣ್ಣ ರಾಘವೇಂದ್ರ ರೆಡ್ಡಿ ದಿನೇಶ್ ರೆಡ್ಡಿ ಸೇರಿದಂತೆ ತಾಲೂಕು ಆಡಳಿತದ ಅಧಿಕಾರಿಗಳು ಸಿಬ್ಬಂದಿ ವರ್ಗ ಹಾಗೂ ಸಮಾಜದ ಮುಖಂಡರು ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page