ರಾಷ್ಟ್ರೀಯ ಸೇವಾ ಯೋಜನಾ ಘಟಕಗಳಿಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಘಟಕಾಧಿಕಾರಿ ಬಿ.ಶಾಂತಕುಮಾರಿ ನೇಮಕ.

by | 18/12/23 | ಶಿಕ್ಷಣ

ಚಳ್ಳಕೆರೆ ಡಿ.18 ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಶಿಕ್ಷಣ), ರಾಷ್ಟ್ರೀಯ ಸೇವಾ ಯೋಜನಾ
ಘಟಕಗಳಿಗೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್ ಎಸ್ ಎಸ್ ಘಟಕಾಧಿಕಾರಿ ಶಾಂತಕುಮಾರಿ ನೇಮಕ.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ),
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್.ಎಸ್.ಎಸ್. ಅಧಿಕಾರಿಗಳ ಸೂಚನೆ ಮೇರೆಗೆ ಪದವಿ ಪೂರ್ವ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಎನ್.ಎಸ್.ಎಸ್. ಬಗ್ಗೆ
ಆಸಕ್ತಿ ಹೊಂದಿರುವ ಕಾರ್ಯಕ್ರಮಾಧಿಕಾರಿಗಳನ್ನು ಗುರುತಿಸಿ ಜಿಲ್ಲೆಗೆ ಒಬ್ಬರಂತೆ ಅವಶ್ಯವಿರುವ ಒಟ್ಟು 32 ಮಂದಿ ನೋಡಲ್ ಅಧಿಕಾರಿಗಳನ್ನು 2 ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ. ನೇಮಕಗೊಂಡಿರುವ ನೋಡಲ್ಅ ಧಿಕಾರಿಗಳು ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಆಯೋಜಿಸಲ್ಪಡುವ ಎನ್.ಎಸ್.ಎಸ್ಕಾ ರ್ಯಕ್ರಮಗಳು, ಶಿಬಿರಗಳು ಮತ್ತಿತರ ಎನ್.ಎಸ್.ಎಸ್. ಕುರಿತ ಮಾಹಿತಿಗಳನ್ನು ತಪ್ಪದೇ ಕಾಲಕಾಲಕ್ಕೆ ಕೇಂದ್ರ ಕಛೇರಿಗೆ ಸಲ್ಲಿಸತಕ್ಕದ್ದು.
ಮುಂದುವರಿದು, ನೇಮಕಗೊಂಡಿರುವ ನೋಡಲ್ ಅಧಿಕಾರಿಗಳಿಗೆ ಎನ್.ಎಸ್.ಎಸ್./ಇಲಾಖೆ/ಸರ್ಕಾರದ ವತಿಯಿಂದ ಯಾವುದೇ ರೀತಿಯ ಭತ್ಯೆ, ರಜೆ ಇತ್ಯಾದಿಗಳನ್ನು ನೀಡಲಾಗುವುದಿಲ್ಲ ಎಂಬ ಷರತ್ತಿನೊಂದಿಗೆ ‌ಸಂಯೋಜನಾಧಿಕಾರಿಗಳು ರಾಷ್ಟ್ರೀಯ ಸೇವಾ ಯೋಜನಾ ಶಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ),
ಬೆಂಗಳೂರು,ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page