ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ

by | 10/10/23 | ಕೃಷಿ


ಚಿತ್ರದುರ್ಗ ಅ.10:
ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರ ಅರ್ಹತೆಗಳು: ಕನಿಷ್ಟ 1 ಎಕರೆ ಹಿಪ್ಪುನೆರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ 1 ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರು ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.
ಈ ಮೇಲ್ಕಂಡ ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಗಳನ್ನು ದಾಖಲಾತಿಗಳೊಂದಿಗೆ ಒದಗಿಸಿ ಅರ್ಜಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 17ರ ಒಳಗೆ ಅರ್ಜಿಯನ್ನು ಪಡೆದು ಕಚೇರಿಗೆ ಸಲ್ಲಿಸಬೇಕು ಎಂದು ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಮೃತ ರೇಣುಕಾಸ್ವಾಮಿ ಮನೆಗೆ ಮಾಜಿಉಪಮುಖ್ಯಮಂತ್ರಿ ಗೋವಿಂದಕಾರಜೋಳ,ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಚಿತ್ರದುರ್ಗ: ನಗರದ ವಿ.ಆರ್.ಎಸ್ ಬಡಾವಣೆಯಲ್ಲಿರುವ ರೇಣುಕಾ ಸ್ವಾಮಿಯ ಕೊಲೆಯಾದ ಸಂಗತಿ ತಿಳಿದು ಮನಸ್ಸಿಗೆ ಅಘಾತವಾಗಿದ್ದು ಇಂದು ಅವರ ಮನೆಗೆ...

ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿರುವ ಆದಿವಾಲ ಗ್ರಾಮಕ್ಕೆಒಂದು ರುದ್ರಭೂಮಿಯೇ ಇಲ್ಲದಂತಾಗಿದೆ.

ಹಿರಿಯೂರು: ಆದಿವಾಲ ಗ್ರಾಮದಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚಿನ ಜನರಿದ್ದಾರೆ. ಆದರೆ ಆ ಗ್ರಾಮದ ಜನರಿಗೆ ಒಂದು ರುದ್ರ ಭೂಮಿಯೇ...

*ಸಫಾಯಿ ಕರ್ಮಚಾರಿಗಳಿಗೆ ಕಾನೂನಾತ್ಮಕವಾಗಿ ಎಲ್ಲ ಸೌಲಭ್ಯಗಳು ಸೀಗಬೇಕು; ವಿಳಂಬ, ತೀರಸ್ಕಾರ ಮಾಡಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ: ರಾಷ್ಟ್ರೀಯ ಸಫಾಯಿ ಕಾರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್

ಧಾರವಾಡ ಜೂನ್.13: ಸಫಾಯಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರಿಗೆ ರಾಷ್ಟ್ರೀಯ ಮತ್ತು ರಾಜ್ಯ ಸರಕಾರಗಳಿಂದ ಕಾನೂನಾತ್ಮಕವಾಗಿ...

ಅದ್ದೂರಿ ಭಗೀರಥ ಜಯಂತೋತ್ಸವ ಕಾರ್ಯಕ್ರಮ ಉಪ್ಪಾರ ಸಮಾಜದ ಯುವಗೌರವಾಧ್ಯಕ್ಷ ಕನಕದಾಸ್

ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಜೂನ್ 14ರಂದು ಹಿರಿಯೂರು: ತಾಲ್ಲೂಕಿನ ಆಲೂರು ಗ್ರಾಮದಲ್ಲಿ ದಿನಾಂಕ 14-ಜೂನ್-2024 ನೇ ಶುಕ್ರವಾರದಂದು ಶ್ರೀ...

ನೂತನ ಸಂಸದ ಗೋವಿಂದ ವಿವಿಧ ಕ್ಷೇತ್ರಗಳಲ್ಲಿ ಕೃತಜ್ಞತಾ ಸಮಾವೇಶ.

ಚಿತ್ರದುರ್ಗ ಜೂ. 12 ಚಿತ್ರದುರ್ಗದ ನೂತನ ಸಂಸದರಾದ ಗೋವಿಂದ ಕಾರಜೋಳರವರು ತಮ್ಮ ಗೆಲುವಿಗೆ ಶ್ರಮಿಸಿದ ಮತದಾರರು ಮತ್ತು ಬಿಜೆಪಿ ಹಾಗೂ ಜೆಡಿಎಸ್...

ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದುತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹ :ಎಸ್.ವಿ.ರಂಗನಾಥ್

ಹಿರಿಯೂರು: ಕುಂಚಿಟಿಗರಿಗೆ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದಂತೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಸರ್ಕಾರದ ಓಬಿಸಿ ಮೀಸಲಾತಿ...

ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ಯಿಂದ ಎಲ್ಲಾ ಜಾತಿಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ:ಅಧ್ಯಕ್ಷರಾದ ರಾಮಚಂದ್ರ

ಹಿರಿಯೂರು: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ತಾಲ್ಲೂಕು ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಮತ್ತು ಪ್ರೊ.ಬಿ. ಕೃಷ್ಣಪ್ಪ ರವರ...

ಚಿಕ್ಕೋಡಿ ಲೋಕಸಭಾಕ್ಷೇತ್ರದ ನೂತನ ಸಂಸದರಾದ ಪ್ರಿಯಾಂಕ ಹಾಗೂ ರಾಹುಲ್ ಜಾರಕಿಹೊಳಿಯವರಿಗೆ ವಾಲ್ಮೀಕಿನಾಯಕ ಸಮುದಾಯದಿಂದ ಗೌರವಸನ್ಮಾನ

ಹಿರಿಯೂರು: 12-ಜೂನ್ 2024 ಬುಧವಾರದಂದು ನಗರಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸದಸ್ಯರು ಪ್ರಿಯಾಂಕ ಜಾರಕಿಹೊಳಿ ಹಾಗೂ ರಾಹುಲ್...

ಕೇಂದ್ರ ಸಚಿವ ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಲ್ಲಿ ಕೇಂದ್ರ ಸರ್ಕಾರ ಎಡವಿದೆ. ಅದಿಜಾಂಬವ ಮಠದ ಶ್ರೀಷಡಕ್ಷರಿಮುನಿಸ್ವಾಮೀಜಿ

ಚಿತ್ರದುರ್ಗ: ಮಾದಿಗ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾಗಿದೆ ಅದರಲ್ಲಿ ರಾಜಕೀಯವಾಗಿ ಕುಗ್ಗಿರುವ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page