ರೈತಕಾರ್ಮಿಕರ ಸೇರಿದಂತೆ ವಿವಿಧ ಬೇಡೀಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿಯಿಂದ ಪ್ರಿತಭಟನೆ.

by | 16/02/24 | ಪ್ರತಿಭಟನೆ


ಚಳ್ಳಕೆರೆ ಫೆ.೧೬ ರೈತಕಾರ್ಮಿಕರ ಸೇರಿದಂತೆ ವಿವಿಧ ಬೇಡೀಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿಯಿಂದ ಪ್ರಿತಭಟನೆ ನಡೆಸಿ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದರು.
2024 ರ ಲೋಕಸಭಾ ಚುನಾವಣೆಯಲ್ಲಿ ಎನ್ ಡಿ ಎ ಸರಕಾರ ಬಂದು ಸುಮಾರು ೧೦ ವರ್ಷಗಳು ಕಳೆದರೂ ಚುನಾವಣೆ ಮೊದಲು ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ, ಏತನ ಹೆಚ್ಚಳ ಸೇರಿದೆ ಭರವಸೆ ನೀಡಿದ ಯಾವುದೇ ಬೇಡಿಕೆಗಳನ್ನು ಈಡಿರಿಲ್ಲ ಸ್ವಾತಂತ್ರ, ಪ್ರವಾಪ್ರಭುತ್ವ ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರಿಗೆ ಬದುಕಲು ಅವಕಾಶ ನೀಡುವ ನೀತಿಗಳನ್ನು ಜಾರಿಗೆ ತರಬೇಕು.
ಖಾಸಗಿಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಮತ್ತು ಓಒP ಯನ್ನೊಳಗೊಂಡAತೆ ಎಲ್ಲಾ ಸ್ವರೂಪದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು.
ಡಾ. ಸ್ವಾಮಿನಾಥನ್ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಚಿಸಬೇಕು.
ಕೃಷಿ ಕಾರ್ಮಿಕರಿಗೆ ಸಮಗ್ರವಾದ ಕಲ್ಯಾಣ ಯೋಜನೆಗಳನ್ನು ರೂಪಿಸುವುದು.ನರೇಗಾ ಯೋಜನೆಯನ್ನು ೨೦೦ ದಿನಗಳಿಗೆ ಹೆಚ್ಚಿಸಿ, ೬೦೦ ರೂ ಕೂಲಿ ನಿಗದಿ ಮಾಡಿ, ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವುದು.
ನಮ್ಮ ಸಂವಿಧಾನದ ಪರಿಚ್ಛೇದ ೩೯(ಡಿ)ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು. ಕಡಿಮೆ ವೇತನ ನೀಡುತ್ತಾ ಗುತ್ತಿಗೆ-ಹೊರಗುತ್ತಿಗೆ ಹಾಗೂ ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಕೊನೆಗಾಣಿಸಬೇಕು. ಕೇಂದ್ರ-ರಾಜ್ಯ ಸರ್ಕಾರಗಳು, ವಿವಿಧ ಇಲಾಖೆಗಳು, ನಿಗಮ
ಮಂಡಳಿ ಆಸ್ಪತ್ರೆ, ಮುಸ್ಲಿಪಾಲಿಟಿ, ಖಾಸಗಿ ಕಂಪನಿಗಳಲ್ಲಿ ಗುತ್ತಿಗೆ ಆಧಾರಿತವಾಗಿ ವರ್ಷಗಟ್ಟಲೆಯಿಂದ ದುಡಿಸಿಕೊಳ್ಳುತ್ತಿರುವ ಎಲ್ಲಾ ಗುತ್ತಿಗೆ ಕಾರ್ಮಿಕರನ್ನು ಬಾಯರಿಯಾತಿಗೆ ಶಾಸನ ತರಬೇಕು. ಬರ ಪೀಡಿತ ಕರ್ನಾಟಕದ ರೈತರ ನೆರವಿಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ಹೋರಾಟಗಾರರಾದ ನಿಂಗಪ್ಪ, ನಾಗರಾಜ್, ತಿಪ್ಪೇಸ್ವಾಮಿ, ಬೋರಯ್ಯ, ಈ.ನಾಗರಾಜ್, ಇಂದಿಯಮ್ಮ ಇತರರು ಎಚ್ಚರಿಕೆ ನೀಡಿದ್ದಾರೆ,
ತಹಶೀಲ್ದಾರ್ ಮನವಿ ಸ್ವೀಕರಿಸಿ ಮನವಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಕಳಿಸಲಾಗುವುದು ಎಂದು ತಿಳಿಸಿದರು.
ಫೋಟೊ ಡಿ೧೬-ಸಿಎಲ್‌ಕೆ೧ ರೈತಕಾರ್ಮಿಕರ ಸೇರಿದಂತೆ ವಿವಿಧ ಬೇಡೀಕೆಗಳನ್ನು ಈಡೇರಿಸುವಂತೆ ಆಗ್ರಹಿಸಿಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ತಾಲೂಕು ಸಮಿತಿಯಿಂದ ಪ್ರಿತಭಟನೆ ನಡೆಸಿದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page