ಬಳ್ಳಾರಿ,ನ.02
ಇಲ್ಲಿನ ಟ್ರಾಮಾಕೇರ್ ಸೆಂಟರ್ ಆವರಣದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ಸೇರಿದಂತೆ ಇತರರು ಇದ್ದರು.
ರೋಗಿ ಸಹಾಯಕರಿಗೆ ರಾತ್ರಿ ತಂಗುದಾಣ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಭೂಮಿ ಪೂಜೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments