ಚಳ್ಳಕೆರೆ ಮಾ.16 ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿನ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ ತೆರವು ಹಾಗೂ ಅಭಿವೃದ್ಧಿ ಕಾಮಗಾರಿ ಕಟ್ಟಡಗಳ ಮೇಲಿನ ಜನಪ್ರತಿನಿಧಿಗಳ ಹೆಸರಿನ ನಾಮಫಲಕಗಳನ್ನು ಮುಚ್ಚಲು ಮುಂದಾಗಿದ್ದಾರೆ. ಶನಿವಾರ ಮಧ್ಯಾಹ್ನದಿಂದಲೇ ಲೋಕಸಭಾ ಚುನಾವಣಾ ದಿನಾಂಕ ಘೋಷಣೆ ಆಗುತ್ತಿದ್ದಂತೆ
ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು ಹಾಗೂ ಭಾವಚಿತ್ರಗಳನ್ನು ತೆಗೆಯಲು ಅಧಿಕಾರಿಗಳು ಮುಂದಾಗಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments