ವಕೀಲರಿಗೆ ಕಾನೂನು ಅರಿವು ಅತ್ಯಗತ್ಯ ಇಂತಹ ಕಾನೂನು ಕಾರ್ಯಕ್ರವನ್ನು ಸದುಪಯೋಗ ಪಡಿಸಿಕೊಳ್ಳುವಂತೆಪ್ರಧಾನ ಸಿವಿಲ್ ನ್ಯಾಯಾದೀಶರು ಮತ್ತು ಜೆ.ಎಂ.ಎಫ್ .ಸಿ.ಕೆ.ಎಂ. ತೇಜಶ್ವಿನಿ.

by | 06/07/24 | ಕಾನೂನು


ಚಳ್ಳಕೆರೆ ಜನಧ್ವನಿ ವಾರ್ತೆ ಜು.6 ಅಪರಾಧಗಳಿಗೆ ಕಡಿವಾಣ ಹಾಕಲು ಕಾನೂನು ಸೇವಾ ಪ್ರಾಧಿಕಾರಿವು ದಿನಕ್ಕೊಂದು ಕಾನೂನು ಜಾರಿ ಮಾಡುತ್ತಿದೆ. ಕಾರಣ ವಕೀಲರಿಗೆ ಕಾನೂನು ಕಾರ್ಯಾಗಾರ ಪ್ರಧಾನ ಸಿವಿಲ್ ನ್ಯಾಯಾದೀಶರು ಮತ್ತು ಜೆ.ಎಂ.ಎಫ್ .ಸಿ.ಕೆ.ಎಂ. ತೇಜಶ್ವಿನಿ ಅಭಿಪ್ರಾಯಪಟ್ಟರು.
ನಗರದ ತಾಲೂಕುಪಂಚಾಯರ್ ಸಭಾಗಣದಲ್ಲಿ ತಾಲೂಕು ಕಾನೂನು ಸೇವಾ ಪ್ರಾಧಿಕಾರ, ತಾಲೂಕು ವಕೀಲರ ಸಂಘದವತಿಯಿಂದ ಆಯೋಜಿಸಿದ್ದ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ವಕೀಲರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಎಸ್, ಆರ್. ಸೋಮಶೇಖರ್ ಬೆಂಗಳೂರಿನಿಂದ ಬಂದು ಹೊಸ ಹೊಸ ಕಾನೂನುಗಳ ಬಗ್ಗೆ ಉಪನ್ಯಾಸ ನೀಡಲಿದ್ದು ಶ್ರದ್ದೆ ಹಾಗೂ ಏಕಗ್ರತೆಯಿಂದ ಗ್ರಹಿಸಿ ವಿಷಯಗನ್ನು ನೋಟ್ ಬುಕ್ ನಲ್ಲಿ ಬರೆದುಕೊಂಡು ಮನನ ಮಾಡಿಕೊಂಡು ನಿಮ್ಮ ವೃತ್ತ ಜೀವನದಲ್ಲಿ ಅಳವಡಿಸಿಕೊಂಡು ಕಕ್ಷೀದಾರರಿಗೆ ನ್ಯಾಯ ಕೊಡಿಸಲು ಈ ಕಾರ್ಯಗಾರ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಎಸ್, ಆರ್. ಸೋಮಶೇಖರ್ ವಿಶೇಷ ಉಪನ್ಯಾಸ ನೀಡುತ್ತಾ ಯಾವುದೇ ಕಾಯ್ದೆ ಜಾರಿಗೆ
ಬಂದಾಗ ಅದರ ಉದ್ದೇಶ ಏನು ಎಂಬುದನ್ನು ಅರಿಯುವುದು ಬಹಳ ಉತ್ತಮ
ಜು.1ರಿಂದ ಜಾರಿಗೆ ಬರಲಿರುವ ಹೊಸ ಅಪರಾಧ ಕಾನೂನುಗಳ ಕುರಿತು, ವಕೀಲರು ತಮ್ಮ ಕೌಶಲ್ಯ ಸಾಮರ್ಥ್ಯ ಹೆಚ್ಚಿಸಿಕೊಳ್ಳುವ ಜತೆಗೆ ಹೊಸ
ಕಾಯ್ದೆಗಳನ್ನು ವಕೀಲರು ಹೆಚ್ಚು ಅಧ್ಯಯನ ಮಾಡುವುದು ಉತ್ತಮ.ಇದರ ಜೊತೆಗೆ ವಕೀಲರಿಗೆ ಪೊಲೀಸರ ಅಗತ್ಯತೆಯೂ ಇದೆ.ಸಿಆರ್ಪಿಸಿ ಮತ್ತು ಹೊಸ ಕಾನೂನುಗಳ ಪ್ರಮುಖ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ನಾಗರಾಜ್ ಮಾತನಾಡಿ ಇನ್ನು ಮುಂದೆ ವಕೀಲರ ಸಂಘದ ವತಿಯಿಂದ ಸಂಪನ್ಯೂಲ ವ್ಯಕ್ತಿಗಳನ್ನು ಕರೆಸೆ ಕಾನೂನು ಅರಿವು ಬಗ್ಗೆ ವಕೀಲರಿಗೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಪಾರ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾದೀಶರಾದ ಹೆಚ್ ,ಆರ್ .ಹೇಮಾ, ವಕೀಲರ ಸಂಘದ ರುದ್ರಯ್ಯ, ಸಿದ್ದರಾಜ್, ರಾಮಕೃಷ್ಣ, ಹನುಮಂತರಾಜ್,ಪ್ರಕಾಶ್, ಪಾಲಯ್ಯ ಇತರರಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page