ವರ್ಷಕಳೆದರೂ ಸಿ ಸಿ ರಸ್ತೆ ಕಾಮಗಾರಿ ಮುಂದಾಗಿಲ್ಲ ಮುಖಂಡರ ಆರೋಪ— ಗ್ರಾಪಂ ಸದಸ್ಯರಿಂದಲೇ ಕಾಮಗಾರಿಗೆ ಅಡ್ಡಿ ಬಯಲು….

by | 19/03/24 | ಜನಧ್ವನಿ

. ಕರಿಕೆರೆ ಗ್ರಾಮದಿಂದಚನ್ನಮ್ಮನಾಹತಿಹಳ್ಳಿ ಗ್ರಾಮಕ್ಕೆ ಹೋಗುವ ತಸ್ತೆ
ಚಳ್ಳಕೆರೆ ಜನಧ್ವನಿ ವಾತ್ತೆ ಮಾ.19 ವರ್ಷಕಳೆದರೂ ರಸ್ತೆ ಕಾಮಗಾರಿ ಮಾಡದೆ ವಿಳಂಭ ಮಾಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿದೆ ಎಂದು ಗ್ರಾಮಸ್ಥರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

. ಕರೀಕೆರೆ ಗ್ರಾಮಸಿಂದ ಚನ್ನಮ್ಮನಾಗತಿಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಹೌದು ಇದು ಚಳ್ಳಕೆರೆ ತಾಲ್ಲೂಕಿನ ಮಿರಸಾಬಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರೀಕೆರೆ ಗ್ರಾಮಸಿಂದ ಚನ್ನಮ್ಮನಾಗತಿಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಗೆ ಅಂದಾಜು 25 ರೂ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಮಂಜುತಾತಿ ಆಗಿ ವರ್ಷಕಳೆದರೂ ಇಲ್ಲಿಯವರೆಗೆ ಈ ಕಾಮಗಾರಿಗೆ ಸಂಬಂಧ ಪಟ್ಟ ಇಂಜಿನಿಯರ್ ಆಗಲಿ ಹಾಗೂ ಮೂಲ ಗುತ್ತಿಗೆದಾರಾಗಲಿ ಮತ್ತು ಈ ಕಾಮಗಾರಿಗೆ ಸಂಬಂಧ ಪಟ್ಟ ಅಧಿಕಾರಿಗಳಾಗಲಿ ಈ ಕಾಮಗಾರಿ ಬಗ್ಗೆ ಸುಳಿವು ಇಲ್ಲದವರಂತೆ ಇದ್ದಾರೆ.ಈ ಕಾಮಗಾರಿ ಸಂಶಯ ರೂಪದಲ್ಲಿ ಇರುವಂತೆ ಕಾಣುತ್ತದ್ದೆ.ಈಕಾಮಗಾರಿಯೂ ಅನುಮೋದನೆ ಗೊಂಡು ಸುಮಾರು ಒಂದು ವರ್ಷ ಆಗಿದೆ. ಎಂದು ಕರಿಕೆರೆ ಗ್ರಾಮದ ಕಾಂಗ್ರೆಸ್ ಮುಖಂಡರೊಬ್ಬರು ಸಾಮಾಜಿಕ ಜಾಲಾತಣದಲ್ಲಿ ಹರಿಬಿಟ್ಟಿದ್ದಾರೆ,

ಕಾಮಗಾರಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟೊರುವುದು

ಕಾಮಗಾರಿಗೆ ಸಂಬಂಧಪಟ್ಟ ಇಂನಿಯರ್ ಒಬ್ಬರು ಜನಧ್ವನಿಯೊಂದಿಗೆ ಮಾತನಾಡಿ ಗುತ್ತಿಗೆದಾರ ಹಾಗೂ ಇಲಾಖೆ ಇಂಜಿನಿಯರ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಾರಂಭಿಸಲು ಹೋದಾಗ ಗ್ರಾಪಂ ಸದಸ್ಯರೇ ಹಣಕ್ಕೆ ಬೇಡಿಕೆ ಇಟ್ಟು ಕಾಮಗಾರಿಗೆ ಅಡ್ಡಿ ಪಡಿಸಿದ್ದಾರೆ ಆದ್ದರಿಂದ ಗುತ್ತಿಗೆದಾರ ಕಾಮಗಾರಿ ಮಾಡಲು ಮುಂದೆ ಬಂದಿಲ್ಲ ದುಬಾರಿ ಟಿ, ತೆರಿಗೆ ಕಟ್ಟಿಕೊಂಡು ಇತರರಿಗೆ ಪರ್ಸೆಂಟೇಜ್ ಕೊಟ್ಟು ಗುಣ ಮಟ್ಟದ ಕಾಮಗಾರಿ ಮಾಡಲು ಸಾಧ್ಯವಾಗದೆ ಗುತ್ತಿಗೆದಾರರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೆಸರೇಳದ ಇಂಜಿನಯರ್ ಒಬ್ಬರು ಜನಧ್ವನಿ ಮೀಡಿಯಾದೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ

. ಕಾಮಗಾರಿ ಪ್ರಾರಂಭಿಸಲು ಇಂಜಿನಿಯರ್ ಹಾಗೂ ಗುತ್ತಿಗೆ ದಾರ ಸ್ಥಳಕ್ಕೆ ಭೇಟಿ ನೀಡಿದಾಗ ಚರ್ಚೆಗೆ ಮುಂದಾದ ಮುಖಂಡರು
.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page