ವಿಎಲ್‍ಟಿ ಹಾಗೂ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ

by | 04/07/24 | ಸುದ್ದಿ

ಚಿತ್ರದುರ್ಗ ಜುಲೈ04:
ಸಾರ್ವಜನಿಕ ಸೇವೆಯ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸರಕು ಸಾಗಾಣಿಕೆ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್) ಹಾಗೂ ಎಮರ್ಜನ್ಸಿ ಪ್ಯಾನಿಕ್ ಬಟನ್‍ನ್ನು ಅಳವಡಿಸುವುದು ಕಡ್ಡಾಯಗೊಳಿಸಿ ಸಾರಿಗೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದೇಶದಂತೆ 2024 ಸೆಪ್ಟೆಂಬರ್ 10ರ ವರೆಗೆ ಉಪಕರಣಗಳನ್ನು ಅಳವಡಿಸಕೊಳ್ಳಬೇಕಿದೆ. ಇದರೊಂದಿಗೆ ಆಂಬುಲೇನ್ಸ್‍ಗಳಲ್ಲಿ ಜಿಪಿಎಸ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಉಚ್ಛನ್ಯಾಯಾಲಯದ ಆದೇಶದಂತೆ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳಲ್ಲಿ ವಿಶೇಷ ಚೇತನರಿಗೆ ಪ್ರಯಾಣಯಕ್ಕೆ ಅನುಕೂವಾಗುವಂತೆ ಹತ್ತುವ ಮತ್ತು ಇಳಿಯುವ ವಿಶೇಷ ವ್ಯವಸ್ಥೆ ಹಾಗೂ ಅಂಧ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೈಕ್ ಮತ್ತು ಸ್ಪೀಕರ್ ಹೊಂದಿರುವ ಪಬ್ಲಿಕ್ ಅಡ್ರೆಸ್ ಸಿಸ್ಟಮ್ ಬಸ್ ನಿಲ್ದಾಣಗಳಲ್ಲಿ ಅಳವಡಿಸಬೇಕಿದೆ. ಮಕ್ಕಳ ಹಿತದೃಷ್ಟಿಯಿಂದ ಬೈಕ್ ಸವಾರಿಯ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ 4 ವರ್ಷದ ಒಳಗಿನ ಮಕ್ಕಳಿಗೆ ಶಿಶು ಕವಚ ಕಡ್ಡಾಯಗೊಳಿಸಿದೆ. ಇಲ್ಲವಾದರೆ ರೂ.1000 ದಂಡ ವಿಧಿಸಲಾಗುವುದು. 2019 ಏಪ್ರಿಲ್ 01 ರ ಹಿಂದೆ ನೋಂದಣೆಯಾಗಿರುವ ಎಲ್ಲಾ ವಾಹನಗಳಿಗೆ ಹೆಚ್.ಎಸ್.ಆರ್.ಪಿ ನೋಂದಣಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನಿಗದಿ ಪಡಿಸಿದ್ದ ಕಾಲವಕಾಶವನ್ನು 2024 ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page