ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್ ನ ಚೌಡಾಪುರದ ಕವಿತಾ ಬಿ.ವಿ 596 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ

by | 10/04/24 | ಶಿಕ್ಷಣ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಕಲಾ ವಿಭಾಗದಲ್ಲಿ
ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನ ವಿದ್ಯಾರ್ಥಿನಿ ಕೂಡ್ಲಿಗಿತಾಲೂಕಿನ ಚೌಡಾಪುರದ ನಮ್ಮ ಹೆಮ್ಮೆಯ ಹುಡುಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಪಿಯು ಕಾಲೇಜ್ ನ ವಿದ್ಯಾರ್ಥಿನಿ ಕೂಡ್ಲಿಗಿತಾಲೂಕಿನ ಚೌಡಾಪುರದ ನಮ್ಮ ಹೆಮ್ಮೆಯ ಹುಡುಗಿ ಕವಿತಾ ಬಿವಿ ಇವರು 596 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಗಳಿಸಿ ವಿಜಯನಗರ ಜಿಲ್ಲೆಗೆ ಹಾಗೂ ಅವರ ತಂದೆ ತಾಯಿಗಳಿಗೆ ಮತ್ತು ಓದಿದ ಕಾಲೇಜಿಗೆ ಗೌರವ ತಂದಿರುತ್ತಾಳೆ ಹಾಗಾಗಿ ವಿಜಯನಗರ ಜಿಲ್ಲಾ ಆಡಳಿತ ವತಿಯಿಂದ ಕವಿತಾ ಬಿವಿ ಇವರಿಗೆ ಅಭಿನಂದನೆಗಳನ್ನು ಸಲ್ಲಿಸಲು ಹೆಮ್ಮೆ ಎನಿಸುತ್ತದೆ ನಿಮ್ಮ ಯಶಸ್ಸು ಹೀಗೆ ಮುಂದುವರೆಯಲಿ ಇವರ ತಂದೆ ಕೃಷಿಕರಾಗಿದ್ದು ತಾಯಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದಾರೆ ವಿದ್ಯೆ ಯಾರ ಮನೆ ಸ್ವತ್ತಲ್ಲ ಎನ್ನುವುದನ್ನು ಇವರು ಸಾಧಿಸಿ ತೋರಿಸಿದ್ದಾರೆ ಪರಿಶ್ರಮವಿದ್ದಲ್ಲಿ ಫಲವಿದೆ ಬಿವಿ ಇವರು 596 ಅಂಕಗಳನ್ನು ಗಳಿಸಿ ರಾಜ್ಯದಲ್ಲಿ ಮೊದಲ ಸ್ಥಾನ ಗಳಿಸಿ ವಿಜಯನಗರ ಜಿಲ್ಲೆಗೆ ಹಾಗೂ ಅವರ ತಂದೆ ತಾಯಿಗಳಿಗೆ ಮತ್ತು ಓದಿದ ಕಾಲೇಜಿಗೆ ಗೌರವ ತಂದಿರುತ್ತಾಳೆ ಹಾಗಾಗಿ ವಿಜಯನಗರ ಜಿಲ್ಲಾ ಆಡಳಿತ ವತಿಯಿಂದ ಕವಿತಾ ಬಿವಿ ಇವರಿಗೆ ಅಭಿನಂದನೆಗಳನ್ನು ಸಲ್ಲಿಸಲು ಹೆಮ್ಮೆ ಎನಿಸುತ್ತದೆ ನಿಮ್ಮ ಯಶಸ್ಸು ಹೀಗೆ ಮುಂದುವರೆಯಲಿ ಇವರ ತಂದೆ ಕೃಷಿಕರಾಗಿದ್ದು ತಾಯಿ ಟೈಲರಿಂಗ್ ವೃತ್ತಿ ನಡೆಸುತ್ತಿದ್ದಾರೆ ವಿದ್ಯೆ ಯಾರ ಮನೆ ಸ್ವತ್ತಲ್ಲ ಎನ್ನುವುದನ್ನು ಇವರು ಸಾಧಿಸಿ ತೋರಿಸಿದ್ದಾರೆ ಪರಿಶ್ರಮವಿದ್ದಲ್ಲಿ ಫಲವಿದೆ ಎಂದು ವಿಜಯನಗರದ ಜಿಲ್ಲಾಧಿಕಾರಿ ದಿವಾಕರ್ ತಮ್ಮ ಮುಖಪುಟ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page