ವಿಜಯಪುರ ಬ್ರೇಕಿಂಗ್:
ಬೈಕ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ
ವಿಜಯಪುರ ನಗರದ ಇಂಡಸ್ಟ್ರಿಯಲ್ ಏರಿಯಾ ರಸ್ತೆಯಲ್ಲಿ ಘಟನೆ
ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಯುವಕರ ಹೆಸರು ಲಭ್ಯವಾಗಿಲ್ಲ
ಅಪಘಾತಕ್ಕೆ ಬೈಕ್, ಲಾರಿ ಅತಿವೇಗವೆ ಕಾರಣ ಎಂದು ಪೊಲೀಸರು ಶಂಕೆ
ಗಾಯಾಳು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಲಾರಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ
ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ
0 Comments