ಚಳ್ಳಕೆರೆ ಮೇ.7 ತಾಲ್ಲೂಕಿನ ತಿಮ್ಮಣ್ಣನಹಳ್ಳಿ
ಸಿ.ಪಿ ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55)ವಿಜ್ಞಾನ ಶಿಕ್ಷಕ ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ರಾತ್ರಿ ರಾತ್ರಿ ಅನಾರೋಗ್ಯ ಕಾರಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿಸಲಾಗುತ್ತು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಇವರಿಗೆ ಮೂರು ಜನ ಹೆಣ್ಸು ಮಕ್ಕಳು .ಪತ್ನಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ ಇವರ ಅಂತ್ಯಕ್ರಿಯೆ ಇಂದು ಪಾವಗಡ ರಸ್ತೆಯ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಸಹೋದರ ಕ್ಲಾಸಿಕ್ ಚಂದ್ರಶೇಖರ್ ತಿಳಿಸಿದ್ದಾರೆ.
.
0 Comments