ಚಳ್ಳಕೆರೆ ಜನಧ್ವನಿ ವಾರ್ತೆ ನ.12. ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತು . ಇಲ್ಲೊಬ್ಬ ಇಬ್ಬರ ಜಗಳ ಆತ್ಮಹತ್ಯೆಯಲ್ಲಿ ಅಂತ್ಯ ಕಂಡಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಪಂ ವ್ಯಾಪ್ತಿಯ ಚಿಕ್ಕೇನಹಳ್ಳಿ ಗ್ರಾಮದ ಬಸವೇಶ್ವರ ಕಾಲೋನಿಯ ಗೊಲ್ಲರ ಪ್ರಕಾಶ್(38) ವಿದ್ಯುತ್ ಸ್ಪರ್ಶ ದಿಂದ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.
ಗಂಡ ಹೆಂಡತಿ ನಡುವೆ ಗಲಾಟೆಯಾಗಿದೆ ಹೆಂಡತಿ ಗಂಡನ ಮೇಲೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾಳೆ ಪೋಲಿಸರು ಮನೆ ಬಳಿ ಬರುತ್ತಿದ್ದಂತೆ ಹೆಂಡತಿ ನನ್ನ ಮೇಲೆ ದೂರು ನೀಡಿದ್ದಾಳೆ ಎಂದು ಬೇಸರ ಹಾಗೂ ಭಯದಿಂದ ಮನೆಯ ಸಮೀಪವಿರುವ ವಿದ್ಯುತ್ ಪರಿವರ್ತಕದ ಬಳಿ ಇರಿವ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದಾನೆ ವಿದ್ಯು ಶಾಖೆ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಮಾಹಿತಿ ಪಡೆದು ಹೆಚ್ಚಿನ ಮಾಹಿತಿ ನಂತರ ಆತ್ಮಹತ್ಯೆಗೆ ಕಾರಣ ತಿಳಿಯಲಿದೆ ಮೃತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಎನ್ನಲಾಗಿದೆ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಕೋರಿದವರು.
ವಿದ್ಯುತ್ ಅವಘಡಕ್ಕೆ ಸಿಲುಕಿ ಸ್ಥಳದಲ್ಲೇ ಸಾವು.
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments