ಚಳ್ಳಕೆರೆ ಜನಧ್ವನಿ ವಾರ್ತೆ ಅ.24 ಜೀವನದಲ್ಲಿ ಜಿಗುಪ್ಸೆ ಗೊಂಡ ವಿವಾಹಿತನೋರ್ವ ನೇಣಿಗೆ ಶರಣಾದ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಚಳ್ಳಕೆರೆ ನಗರದ ನಗರದ ಗಾಂಧಿನಗರದ ಅಬ್ದುಲ್ ವಹಾಬ್ ಗಾಂಧಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಕುಡಿತಕ್ಕೆ ದಾಸನಾಗಿದ್ದು ಮದ್ಯಪಾನ ಸೇವಿಸಿ ಮನೆಯಲ್ಲಿ ನೇಣು ಬಿಗಿದು ಆತ್ನಹತ್ಯೆ ಮಾಡಿಕೊಂಡಿದ್ದಾನೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವಿವಾಹಿತನೋರ್ವ ನೇಣಿಗೆ ಶರಣು
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments