ಚಳ್ಳಕೆರೆ ಡಿ.22. ವಿವಾಹ ಪೂರ್ವ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರತ್ತ ಬಾಲಕಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು. ಹೌದು ಇದು ಚಳ್ಳಕೆರೆ ತಾಲ್ಲೂಕಿನ ಬೋರಪ್ಪನಹಟ್ಟಿಯ ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಪದೆ ಪದೇ ದೈಹಿಕ ಸಂಪರ್ಕ ಬೆಳೆಸಿದ ಹಿನ್ನೆಯಲ್ಲಿ 17 ವರ್ಷದ ಬಾಲಕಿ ಸರಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಬೆಳಕಿಗೆ ಬಂದಿದ್ದು ಆರೋಪಿ ಅಪ್ರಾಪ್ತ ಬಾಲಕಿಯನ್ನು ವಂಚಿಸಿದ್ದಕ್ಕೆ, ಅಪ್ರಾಪ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಪ್ರಕರಣ ಬೆಳೆಕಿಗೆ ಬಂದಿದ್ದು ಸಂತ್ರಸ್ತೆ ಬಾಲಕಿಯ ತಾಯಿ ಚಳ್ಳಕೆರೆ ಠಾಣೆಯಲ್ಲಿ ದೂರು ನೀಡಿದ ಬೆನ್ನಲ್ಲೇ ಬೋರಪ್ಪನಹಟ್ಟಿ ಗ್ರಾಮದ ಆರೋಪಿ ಸಿದ್ದೇಶ (23) ಚಳ್ಳಕೆರೆ ಪೊಲೀಸ್ ವಶಕ್ಕೆ ಪಡೆದು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...
0 Comments