ವಿವಿದೆಡೆ ಇಸ್ಪೀಟ್ ಅಡ್ಡೆ ಮೇಲೆ ಚಳ್ಳಕೆರೆ ಪೊಲೀಸ್ ಅಧಿಕಾರಿಗಳು ದಾಳಿ ಪ್ರಕರಣ ದಾಖಲು..

by | 08/04/24 | ಕ್ರೈಂ


ಚಳ್ಳಕೆರೆ ಏ 8 ಅಕ್ರಮ ಜೂಜಾಟದಲ್ಲಿ ತೊಡಗಿದ್ದ ವಿವಿಧ ಕಡೆ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯುಗಾದಿ ಹಬ್ಬಕ್ಕೂ ಮುನ್ನವೇ ಇಸ್ಪೀಟ್ ಪ್ರೀಯರಿಗೆ ಶಾಖ್ ನೀಡಿದ್ದು ಡಿವೈಎಸ್ಪಿ ರಾಜಣ್ಣ ಮಾರ್ಗದರ್ಶನದಲ್ಲಿ ಚಳ್ಳಕೆರೆ ಠಾಣಾಧಿಕಾರಿ ಕೆ.ಕುಮಾರ್ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಲು ತಂಡ ರಚನೆ ಮಾಡಿದ್ದು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಖಚಿತ ಮೇರೆಗೆ ಚಿತ್ರಯ್ಯನಹಟ್ಟಿ 6 ಜನ,3780 ರೂ, ಅಂಬೇಡ್ಕರ್ ನಗರ 5 ಜನ 4540 ರೂ, ಗಾಂಧಿನಗರ ಇಬ್ಬರು ಆರೋಪಿಗಳು3250 ರೂ, ಅಂಬೇಡ್ಕರ್ ನಗರ 5 ಜನ 2210- ರೂ, ಕಾಟಪ್ಪನಹಟ್ಟಿ 5 ಜನ2030 ರೂ, ನನ್ನಿವಾಳ 4 ಜನ1600 ರೂ,ಗಾಂಧಿನಗರ 6 ಜನ1820 ರೂ,ಹೆಗ್ಗೆರೆ 8 ಜನ4350 ರೂ,ವೀರದಿಮ್ಮನಹಳ್ಳಿ 6 ಜನ15500 ರೂ, ಬೊಮ್ಮಸಮುದ್ರ 5 ಜನ8800 ರೂ ಮದಕರಿ ನಗರ ಎರಡು ಜನ 2300 ರೂ,ಚಿತ್ರಯ್ಯನಹಟ್ಟಿ 4 ಜನ3000 ರೂ ಪಿಎಸ್ಐಗಳಾದ ಸತೀಶ್ ನಾಯ್ಕ, ಧರೆಪ್ಪ, ಶಿವರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ಕೆ.ಕುಮಾರ್ ತಿಳಿಸಿದ್ದಾರೆ.
.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page