ಹಿರಿಯೂರು :
ನಗರದ ಆಶ್ರಯ ಕಾಲೋನಿಯ ನಿವಾಸಿ ಮುಹಮ್ಮದ್ ಕೈಫ್ ಬಿನ್ ಇಂತಿಯಾಜ್ ಇವರು ವಾಣಿವಿಲಾಸ ಸಾಗರ ನಾಲೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಸ್ಥಳಕ್ಕೆ ಕ್ಷೇತ್ರದ ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್ ರವರು ಭೇಟಿ ನೀಡಿ ಯುವಕನನ್ನು ಬೇಗ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸಣ್ಣಪ್ಪ, ಮಹೇಶ್ ಪಲ್ಲವ, ಬಾಲಕೃಷ್ಣ ಸರವಣ, ಕೇಶವಮೂರ್ತಿ ಆಯುಕ್ತರಾದ ಉಮೇಶ್, ಸಬ್ ಇನ್ಸ್ಪೆಕ್ಟರ್ ಅನಸೂಯಮ್ಮ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಿವಿಸಾಗರ ನಾಲೆಯ ನೀರಿನಲ್ಲಿ ಮುಳುಗಿ ಕಾಣೆಯಾದ ಯುವಕನನ್ನು ಬೇಗ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಕ್ಷೇತ್ರದಶಾಸಕರಾದ ಪೂರ್ಣಿಮಾಶ್ರೀನಿವಾಸ್ ಸೂಚನೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments