ಬೆಂಗಳೂರು ನ.18 ವಿಶ್ವಕಪ್ ಕ್ರಿಕೆಟ್
ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೊಲೆ ಹೊರಡಿಸಿದೆ.
ನವಂಬರ್ 19 ರ ಭಾನುವಾರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ
ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸಾರ್ವಜನಿಕರಿಗೆ/
ಕ್ರೀಡಾಪಟುಗಳಿಗೆ ಅಗತ್ಯ ಅಳತೆಯ ದೊಡ್ಡ ಪರದೆಯಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ವ್ಯವಸ್ಥೆ
ಕಲ್ಪಿಸಲು ಸೂಚಿಸಿದೆ. ಈ ಬಗ್ಗೆ ಅಗತ್ಯ ಪುಚಾರ ಕೈಗೊಂಡು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು
ಪಂದ್ಯ ವೀಕ್ಷಿಸುವಂತೆ ಕ್ರಮ ವಹಿಸುವುದು.
ಈ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳವುದು.
(ಆಯುಕ್ತರ ಆದೇಶಾನುಸಾರ)
ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರು, ಯುವ ಮತ್ತು ಕ್ರೀಡಾ ಇಲಾಖೆಗೆ ಆಯುಕ್ತರು ಯುವ ಜನ ಕ್ರೀಡಾ ಇಲಾಖೆ ದುತ್ತೊಲೆ ಹೊರಡಿಸಿದೆ.
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದ ನೇರ ಪ್ರಸಾರವನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾ ಕ್ರೀಡಾಂಗಣಗಳಲ್ಲಿ ಪುಸಾರ ಮಾಡುವಂತೆಉಪ ನಿರ್ದೇಶಕರುಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸುತ್ತೊಲೆ ಹೊರಡಿಸಿದೆ
ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ
0 Comments