ವಿಶ್ವ ಪರಿಸರ ದಿನ ಎಂದರೆ ಗಿಡ ನೆಟ್ಟು ನೀರು ಹಾಕಿದರೆ ಸಾಲದು, ಗಿಡ ಮರಗಳನ್ನು ಬೆಳೆಸುವುದನ್ನು ರೂಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ

by | 05/06/23 | ಪರಿಸರ


ಚಳ್ಳಕೆರೆ ಜನಧ್ವನಿ ವಾರ್ತೆ ಜೂ.5
ವಿಶ್ವ ಪರಿಸರ ದಿನ ಎಂದರೆ ಗಿಡ ನೆಟ್ಟು ನೀರು ಹಾಕಿದರೆ ಸಾಲದು, ಗಿಡ ಮರಗಳನ್ನು ಬೆಳೆಸುವುದನ್ನು ರೂಡಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಹೊರವಲಯದಲ್ಲಿರುವ ಸಾರಿಗೆ ಬಸ್ ನಿಲ್ದಾಣ, ಹೆಪಿಪಿಸಿ ಸರಕಾರಿ ಪ್ರಥಮದರ್ಜೆ ಕಾಲೇಜ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಟ್ಟು ಮಾತನಾಡಿದರು.

ಇತ್ತೀಚೆಗೆ ಬೀಸಿಲಿನ ತಾಪಮಾನ ಹೆಚ್ಚಿರುವುದರಿಂದ ಸರಕಾರಿ ಕಚೇರಿ, ಶಾಲಾ ಕಾಲೇಜು ಆವರಣ, ರಸ್ತೆ ಬದಿ ಖಾಲಿ ಇರುವ ಜಾಗದಲ್ಲಿ ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಬೆಳೆಸಬೇಕು. ಬಿಸಿಲಿನ ತಾಪ ಮಾನದಿಂದ ಮುಕ್ತಿ ಕಾಣಬೇಕು ಎಂದರೆಗಿಡ-ಮರಗಳನ್ನು ಬೆಳೆಸಬೇಕು ಗಿಡಗಳನ್ನು ನಡುವಾಗಿ ಅವುಗಳ ಬೆಳೆಯಲು ಗಿಡದಿಮರಗಿಡಕ್ಕೆ ಅಂತರಕಾಯ್ಕಕೊAಡು ನಡಬೇಕು ಪರಿಸರ ದಿನಾಚಣೆಗೆ ಸೀಮತವಾಗದೆ ಅವುಗಳಿಗೆ ದಿನಲೂ ನೀರುಗೊಬ್ಬರ ನೀಡಿ ಪಾಲನೆ ಫೋಷಣೆ ಮಾಡಬೇಕು. ರಸ್ತೆಗಳ ಪಕ್ಕ ಈಗಾಗಲೇ ನೆಟ್ಟಿರುವಗಿಡಗಳು ಸಮೃದ್ಧವಾಗಿ ಬೆಳೆದಿವೆ ಅದಕ್ಕೆಅರಣ್ಯ ಇಲಾಖೆ ಶ್ರಮ ಇದೆ. ಇನ್ನು ಹೊಸದಾಗಿ ರಸ್ತೆಗಳ ಆಗಿರುವಕಡೆ ಗಿಡಗಳನ್ನು ನೆಟ್ಟು ಬೆಳೆಸ ಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಳಿಸಿದರು.


ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಃವೇದ್ರ ಮಾಜಿ ೆಅಧ್ಯಕ್ಷೆ ಸುಮಕ್ಕ, ಮಾಜಿ ಉಪಾಧ್ಯಕ್ಷೆಆರ್.ಮಂಜುಳ, ಸದಸ್ಯರಾದರಾದ ಮಲ್ಲಿಕಾರ್ಜುನ್, ರಮೇಶಗೌಡ, ಸುಮ, ಪ್ರಕಾಶ್ ಅರಣ್ಯಾಧಿಕಾರಿಗಳಾದ ಬಹುಗುಣ, ಬಾಬು . ಸಾರಿಗೆ ಅಧಿಕಾರಿಗಳು, ಕಾಲೇಜ್ ಪ್ರಾಚಾರ್ಯರು, ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News >>

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ಲಕ್ಕೂರ ಆನಂದರ ಸಾಹಿತ್ಯ ಕೃಷಿ ನಾಡಿಗೆ ಪರಿಚಯಿಸಬೇಕಿದೆ: ಹುಲಿಕುಂಟೆ ಮೂರ್ತಿ

ಚಿತ್ರದುರ್ಗ ಮೇ.26 ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಕವಿ, ಬರಹಗಾರ ಆನಂದ್ ಸಿ.ಲಕ್ಕೂರು ಮಾಡಿರುವ ಸಾಹಿತ್ಯ ಕೃಷಿಯನ್ನು...

ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿಗಿಂತ EWS ಮೀಸಲಾತಿ ಉತ್ತಮ -ಎಸ್ ವಿ ರಂಗನಾಥ್.

ಹಿರಿಯೂರು ಇತ್ತೀಚೆಗೆ ಕುಂಚಿಟಿಗ ಸಮಾಜದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿರುವ ಸುದ್ದಿ ಏನೆಂದರೆ ಅದು ಕುಂಚಿಟಿಗರಿಗೆ ಕೇಂದ್ರ ಸರ್ಕಾರದ OBC...

ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲದ ಕಾರಣ ಚಾನಲ್ ಒಳಗಡೆ ನೀರಿನಲ್ಲಿ ಇಳಿದು ಸಾಗಬೇಕು ಎಂಬುದು ಗ್ರಾಮಸ್ಥರ ಅಳಲು

ಹಿರಿಯೂರು: ತಾಲ್ಲೂಕಿನ ಹುಚ್ಚವನಹಳ್ಳಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗಲು ಸರಿಯಾದ ದಾರಿ ಇಲ್ಲದ ಕಾರಣ ಈ ಊರಲ್ಲಿ ಯಾವುದೇ ವ್ಯಕ್ತಿ ಸತ್ತರೆ ಆ...

ವರಣುನ ಆರ್ಭಟಕ್ಕೆ ನೆಲಕ್ಕುರಿಳೆ ಬೆಳೆ- ಮನೆಗಳಿಗೆ ನುಗ್ಗಿದ ನೀರು-ಹಳ್ಳಕೊಳ್ಳಗೆ ನೀರು..

ಚಳ್ಳಕೆರೆ ಮೇ25 ವರುಣನ ಆರ್ಭಟಕ್ಕೆ ತೋಟಗಾರಿಕೆ ಬೆಳೆಗಳು ನೆಲಕ್ಕುರಿಳಿದರೆ ಮನೆಗಳಿಗೆ ನೀರು ನುಗ್ಗಿದ ಘಟನೆ ಜರುಗಿದೆ. ತಾಲೂಕಿನಾದ್ಯಂತ...

ಶ್ರೀಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ. ₹ 71.41.325 ರೂ ಸಂಗ್ರಹ ಸಂತಾನ ಭಾಗ್ಯ ನೌಕರಿ ಆರ್ಥಿಕ ಆರೋಗ್ಯ ಸಂಪತ್ತು ಕರುಣಿಸುವಂತೆ ಹುಂಡಿಯಲ್ಲಿ ಲಿಖಿತ ಪತ್ರಗಳು‌ ಪತ್ತೆ ..!.

ನಾಯಕನಹಟ್ಟಿ:: ಮೇ.24. ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು...

ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ವಲಯ ಅಭಿವೃದ್ಧಿ ಆಗಬೇಕಾಗಿದೆ ಶಾಸಕ ಎನ್ ವೈ ಗೋಪಾಲಕೃಷ್ಣ.

ನಾಯಕನಹಟ್ಟಿ:: ಮೇ.23. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದ್ದಾರೆ....

ತಾಲ್ಲೂಕಿನ ಶುಭೋದಯ ಸೇವಾವೃದ್ದಾಶ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ಜಿ.ಎಲ್.ಮೂರ್ತಿ ರವರ ಹುಟ್ಟುಹಬ್ಬಆಚರಣೆ: ಮುಖ್ಯಸ್ಥ ತೇಜೋಮೂರ್ತಿ

ಹಿರಿಯೂರು: ಅಭಿಮತ ಪತ್ರಿಕೆಯ ಸಂಪಾದಕರು ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಸಿ.ಸೆಲ್. ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ...

ಮೌಡ್ಯಗಳಿಂದ ಹೊರಬಂದು ಬುದ್ಧನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ:ಪ್ರೊ.ಸಿಕೆ ಮಹೇಶ್ವರಪ್ಪ ಅಭಿಮತ 

ಚಳ್ಳಕೆರೆ: ತಾಲೂಕಿನ ನನ್ನಿವಾಳ ಗ್ರಾಮದಲ್ಲಿ ಶಾತವಾಹನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ವಿಜಯ ಸಂಕಲ್ಪ ದಿನಪತ್ರಿಕೆ ವತಿಯಿಂದ ಬುದ್ಧ...

ವಾಣಿವಿಲಾಸಸಾಗರ ಜಲಾಶಯಕ್ಕೆ ತಗ್ಗಿದ ಒಳಹರಿವು ಮುಂಗಾರು ಮಳೆಯಿಂದಾಗಿ 1.65ಅಡಿ ನೀರು ಸಂಗ್ರಹ

ಹಿರಿಯೂರು : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಪೂರ್ವ ಮುಂಗಾರು ಮಳೆಯಿಂದಾಗಿ 1.65 ಅಡಿ ನೀರು ಸಂಗ್ರಹವಾಗಿದೆ. ಇದರಿಂದ ಪ್ರಸ್ತುತ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page