ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಬೀದಿಬದಿ ವ್ಯಾಪಾರಿಗಳಿಗೆ ಸಹಾಯಧನ ವಿತರಣೆ

by | 08/05/24 | ಸುದ್ದಿ


ಹಿರಿಯೂರು :
ಸಾಮಾಜಿಕವಾಗಿ, ಜಾತ್ಯತೀತವಾಗಿ, ಆರ್ಥಿಕವಾಗಿ ಹಿಂದುಳಿದವರ ಆರೋಗ್ಯ ಸುರಕ್ಷತೆಗಾಗಿ ನಿರಂತರವಾಗಿ ಆರೋಗ್ಯ ಸೇವಾ ಶಿಬಿರಗಳನ್ನು ನಡೆಸುತ್ತಾ ಅನೇಕ ಸಾಮಾಜಿಕ ಸೇವೆಗಳನ್ನು ನಿಸ್ವಾರ್ಥ ಭಾವನೆಯಿಂದ ನಡೆಸುತ್ತಾ ಬಂದಿದೆ ಎಂಬುದಕ್ಕೆ ರಾಜ್ಯಪಾಲರು ಪ್ರಶಸ್ತಿ ಗೌರವಗಳನ್ನು ನೀಡಿರುವುದೇ ಸಾಕ್ಷಿಯಾಗಿದೆ ಎಂಬುದಾಗಿ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಹೆಚ್.ಎಸ್. ಸುಂದರರಾಜ್ ಹೇಳಿದರು.
ನಗರದ ಗಾಂಧಿವೃತದ ಸತ್ಯಂ ಟೆಕ್ಸ್ ಟೈಲ್ಸ್ ಆವರಣದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ನಗರದ ಬೀದಿಬದಿಯಲ್ಲಿ ಕುಳಿತು ಪ್ರತಿನಿತ್ಯ ವ್ಯಾಪಾರ-ವ್ಯವಹಾರ ಮಾಡುವ ಹತ್ತುಜನ ವ್ಯಾಪಾರಿಗಳಿಗೆ ಸಹಾಯಧನ ವಿತರಿಸಿ ಅವರು ಮಾತನಾಡಿದರು.


ರೆಡ್ ಕ್ರಾಸ್ ಸಂಸ್ಥೆ, ರೋಟರಿ ಸಂಸ್ಥೆ, ಇನ್ಹರ್ ವೀಲ್ ಸಂಸ್ಥೆ ಹಾಗೂ ದಾನಿಗಳ ಸಹಕಾರದಲ್ಲಿ ಅನೇಕ ಸಾಮಾಜಿಕ ಸೇವಾ ಕಾರ್ಯಗಳು, ಆರೋಗ್ಯ ತಪಾಸಣೆ, ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸಿಕೊಂಡು ಬಂದಿದ್ದೇವೆ ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದ ನಂತರ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು, ಹಂಪಲುಗಳನ್ನು ವಿತರಿಸಲಾಯಿತು. ಮಧ್ಯಾಹ್ನ ಆಸ್ಪತ್ರೆಗೆ ಬರುವವರಿಗೆ ಮತ್ತು ಅಲ್ಲಿನ ಒಳರೋಗಿಗಳಿಗೆ ಉಚಿತ ಉಪಹಾರ ಮತ್ತು ಮಜ್ಜಿಗೆಯನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಆರ್.ವೆಂಕಟೇಶ್, ವೈಸ್ ಚೇರ್ಮನ್ ಎ.ರಾಘವೇಂದ್ರ, ಸಣ್ಣಭೀಮಣ್ಣ, ಬಿ.ಕೆ.ನಾಗಣ್ಣ, ಟಿ.ಎಸ್.ಮಲ್ಲೇಶಪ್ಪ, ಕೆ.ಎಸ್.ಮಹಾಬಲೇಶ್ವರಶೆಟ್ಟಿ, ಪಿ.ಆರ್.ಸತೀಶ್ ಬಾಬು, ಓಂಕಾರ್, ರಾಜೇಶ್, ಪರಮೇಶ್ವರ ಭಟ್, ತ್ರೈಯಂಬಕಮೂರ್ತಿ, ಶಶಿಕಲಾರವಿಶಂಕರ್, ಗೀತಾರಾಧಾಕೃಷ್ಣ, ರವಿಕುಮಾರ್, ಹೆಚ್.ವೆಂಕಟೇಶ್, ವಿಶ್ವನಾಥ್, ಎಂ.ವಿ.ಹರ್ಷ, ಕೋ ಆರ್ಡಿನೇಟರ್ ಗಳಾದ ಸಿ.ನಾರಾಯಣ ಆಚಾರ್, ಎಚ್.ಎಸ್.ರಾಧಾಕೃಷ್ಣ, ಅಖಿಲ ಭಾರತ ವಿಶ್ವಕರ್ಮ ಪರಿಷತ್ ನವ ದೆಹಲಿ ರಾಜ್ಯ ಅಧ್ಯಕ್ಷರಾದ ಪ್ರಸನ್ನ ಕುಮಾರ್, ಸೇರಿದಂತೆ ಬೀದಿಬದಿಯ ವ್ಯಾಪಾರಸ್ಥರು ಉಪಸ್ಥಿತರಿದ್ದರು.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page