ವೈಭವತವಾಗಿ ನಡೆದ ತೋರೆಕೋಲಮ್ಮನಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ.ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ.

by | 10/05/24 | ಸುದ್ದಿ


ನಾಯಕನಹಟ್ಟಿ:: ಮೇ..10.
ಹೋಬಳಿ ಅಬ್ಬೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ತೊರೆಕೋಲಮ್ಮನಹಳ್ಳಿ ಗ್ರಾಮದ ಮೂರನೇ ವರ್ಷದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ರಥೋತ್ಸವ ಪ್ರಯುಕ್ತ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ. ವಿವಿಧ ಪೂಜಾ ಕೈಂಕಾರ್ಯಗಳನ್ನು ನೆರವೇರಿಸಲಾಯಿತು.


ಬೆಳಗ್ಗೆ ಕಳಸ ಪೂಜೆ ನೆರವೇರಿಸಿದ ಭಕ್ತರು ಧ್ವಜ ಹಾಗೂ ನಾನಾ ಬಣ್ಣಗಳ ಹೂವುಗಳಿಂದ ರಥವನ್ನು ವಿಶೇಷವಾಗಿ ಅಲಂಕರಿಸಲಾಯಿತು.

ಶ್ರೀ ಬಸವೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ತಂದು ರಥೋತ್ಸವದಲ್ಲಿ ಕೂರಿಸಿ ಪ್ರತಿಷ್ಠಾಪಿಸಲಾಯಿತು.

< ಇನ್ನೂ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ ಗ್ರಾಮದ ಉಗ್ಗಿ ಗೌಡ್ರು ಕಲ್ಲಪ್ಪ ರವರ ಮನೆಯಿಂದ ಬಲಿ ಅನ್ನ ತರಲಾಯಿತು, ಕಾಸು ಮೀಸಲು ಮೊಸರು ಕುಂಭ ಜಿನಿಗಿ ಹಾಲು ತಂದು ಶ್ರೀ ಬಸವೇಶ್ವರ ಸ್ವಾಮಿಗೆ ಎಡೆ ಹಾಕಲಾಯಿತು. ನಂತರ ಮಹಾ ಮಂಗಳಾರತಿ ಮಾಡಿ ಸಂಜೆ ನಾಲ್ಕು ಗಂಟೆಗೆ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾಪಮ್ಮ ಆನಂದಪ್ಪ, ಗ್ರಾಮ ಪಂಚಾಯತಿ ಸದಸ್ಯರಾದ ಕೆ ಜಿ ತಿಪ್ಪೇಸ್ವಾಮಿ, ಸುಮಿತ್ರಮ್ಮ, ಮಾರಕ್ಕ, ಗಾದ್ರಪ್ಪ, ಹಾಗೂ ಗ್ರಾಮಸ್ಥರು ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ದೇವಸ್ಥಾನದಿಂದ ಗ್ರಾಮದ ಪ್ರಮುಖ ಬೀದಿಯಲ್ಲಿ ಪಾದಗಟ್ಟೆಯವರಿಗೆ ಮೆರವಣಿಗೆ ನಡೆಯಿತು.
ಇದೇ ವೇಳೆ ಗ್ರಾಮದ ಗುರು – ಹಿರಿಯರು ಮುಖಂಡರು ಯುವಕರು ಸಮಸ್ತ ತೊರೆಕೋಲಮ್ಮನಹಳ್ಳಿ ಗ್ರಾಮಸ್ಥರು ಸುತ್ತಮುತ್ತಲಿನ ವಿವಿಧ ಹಳ್ಳಿಗಳ ಗ್ರಾಮಸ್ಥರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page