ಶಿವಮೊಗ್ಗ- ರಿಪ್ಪನ್‌ಪೇಟೆ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶೆರಣು.

by | 20/12/23 | ಕ್ರೈಂ

ಶಿವಮೊಗ್ಗ

ರಿಪ್ಪನ್‌ಪೇಟೆ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ.

ಕವನಾ (24) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಶಿವಮೊಗ್ಗ ಜಿಲ್ಲೆಯ ಹೊಸನಗರ ರಿಪ್ಪನ್ ಪೇಟೆ ಪಟ್ಟಣ.

ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕವನ.

ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ನಲ್ಲಿ ಕೆಲಸ ನಿರ್ವಹಿಸುತಿದ್ದ ಕವನ.

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನ

ಐದು ವರ್ಷದ ಮಗನಿದ್ದು, ತಾಯಿ ಮನೆಯಲ್ಲಿ ಬಿಟ್ಟಿದ್ದ ಕವನ.

ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಪತ್ತೆ.

ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ಪ್ರಕರಣ ಬೆಳಕಿಗೆ.

ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಭೇಟಿನೀಡಿ, ಪ್ರಕರಣ ದಾಖಲು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page