ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾವಿನಮಡುಗ್ರಾಮದಲ್ಲಿ ಕೆರೆ ಹುಳೆತ್ತುವ ಕಾರ್ಯಕ್ರಮ

by | 29/04/24 | ಸುದ್ದಿ


ಹಿರಿಯೂರು :
ತಾಲ್ಲೂಕಿನಲ್ಲಿ ಮಳೆ ಇಲ್ಲದೆ, ನೀರಿನ ಕೊರತೆಯಿಂದ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದ್ದು, ನೀರಿನ ಮೂಲಗಳಾದ ಕೆರೆ, ಹಳ್ಳ, ನದಿಗಳ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ನಮ್ಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆರೆ ಹೂಳೆತ್ತುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ ಹೇಳಿದರು.
ತಾಲ್ಲೂಕಿನ ವಾಣಿವಿಲಾಸಪುರ ಯೋಜನಾ ಕಛೇರಿ ವ್ಯಾಪ್ತಿಯ ದಿಂಡಾವಾರ ವಲಯದ ಮಾವಿನಮಡು ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ “ನಮ್ಮೂರು ನಮ್ಮಕೆರೆ” ಯೋಜನೆ ಅಡಿಯಲ್ಲಿ ಮಾವಿನಮಡು ಹುಳೆತ್ತುವ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ನಂತರ ಅವರು ಮಾತನಾಡಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಗ್ರಾ.ಪಂ.ಅಧ್ಯಕ್ಷರಾದ ಶ್ರೀಮತಿ ಯಲ್ಲಮ್ಮಹನುಮಂತಪ್ಪ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವುದರ ಜೊತೆಗೆ ದೇವಸ್ಥಾನ ಜೀರ್ಣೋದ್ಧಾರ ಹಾಗೂ ಕೆರೆ ಹೂಳೆತ್ತುವಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂಬುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಕೆರೆಸಮಿತಿಯ ಅಧ್ಯಕ್ಷರಾದ ಪರಶುರಾಮ್ ಹಾಗೂ ಗೌರವಾಧ್ಯಕ್ಷರಾದ ದ್ಯಾಮೇಗೌಡ, ಕೆರೆ ಸಮಿತಿಯ ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮಾನ್ಯ ಯೋಜನಾಧಿಕಾರಿಗಳಾದ ಅನಿಲ್ ಹಾಗೂ ಕೆರೆ ಅಭಿಯಂತರರಾದ ಹರೀಶ್, ಕೃಷಿಮೇಲ್ವಿಚಾರಕರಾದ ವಿ.ಎಸ್.ಮಲ್ಲಿಕಾರ್ಜುನಗೌಡ, ಮೇಲ್ವಿಚಾರಕರಾದ ಪಿ.ಸಂತೋಷ, . ಹಾಗೂ ಸ್ಥಳೀಯ ಸೇವಾ ಪ್ರತಿನಿಧಿಗಳಾದ ತಿಪ್ಪೇಸ್ವಾಮಿ ಹಾಗೂ ಜಗದೀಶ್ ಉಪಸ್ಥಿತಿಯಲಿದ್ದರು.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page