ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಗ್ರಾಮದಕೆರೆಪುನಶ್ಚೇತನ ಕಾರ್ಯಕ್ರಮಕ್ಕೆ ಯೋಜನಾಧಿಕಾರಿ ಹರಿಪ್ರಸಾದ್ ರೈರವರಿಂದ ಚಾಲನೆ

by | 25/06/24 | ಸುದ್ದಿ


ಹಿರಿಯೂರು:
ಮನುಷ್ಯನಿಗಷ್ಟೇ ಅಲ್ಲದೆ ಭೂಮಿಯ ಮೇಲಿನ ಎಲ್ಲಾ ಜೀವ ಜಂತುಗಳಿಗೆ, ಗಿಡ-ಮರಗಳಿಗೆ, ನೀರು ಅತ್ಯಗತ್ಯವಾದ ಅಂಶವಾಗಿದೆ. ಭೂಮಿಯ ಮೇಲೆ ಮನುಷ್ಯನಿಗೆ ಸುಲಭವಾಗಿ ದೊರಕುವ ಪ್ರಮುಖ ಜಲಮೂಲವಾಗಿರುವ ಕೆರೆಯು ಗ್ರಾಮೀಣ ಪ್ರದೇಶದ ಜನರ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂಬುದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿಗಳಾದ ಹರಿಪ್ರಸಾದ್ ರೈ ಹೇಳಿದರು.
ತಾಲ್ಲೂಕಿನ ಈಶ್ವರಗೆರೆ ವಲಯದ ಚಿಲ್ಲಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಗ್ರಾಮದ ಕೆರೆ ಪುನಶ್ಚೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ನಮ್ಮ ಜಲಮೂಲಗಳಾದ ಕೆರೆ-ಕಟ್ಟೆ, ಬಾವಿ, ಜಲಾಶಯಗಳ ಸಾಲಿನಲ್ಲಿ ಕೆರೆಯು ಒಂದಾಗಿದೆ. ಕೆರೆ ಸಂರಕ್ಷಣೆಯಿಂದಾಗಿ ಅಂತರ್ಜಲ ಮಟ್ಟ ಹೆಚ್ಚಾಗಿ ರೈತರ ಬೋರ್ ವೆಲ್ ಗಳು ಪುನಶ್ಚೇತನ ಪಡೆದು ಬೆಳೆಗಳಿಗೆ ಉತ್ತಮ ನೀರು ಸೌಲಭ್ಯ ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ “ನಮ್ಮೂರು ನಮ್ಮಕೆರೆ”ಕಾರ್ಯಕ್ರಮವು ಇಂದಿನ ದಿನಗಳಲ್ಲಿ ಅತ್ಯವಶ್ಯಕವಾಗಿದೆ ಎಂಬುದಾಗಿ ಅವರು ಹೇಳಿದರು.
ಈ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ದುರ್ಗಮ್ಮ ರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಪಿಡಿಓ, ಸದಸ್ಯರಾದ ಶ್ರೀಮತಿ ತನುಜಾ, ಶ್ರೀಮತಿ ಶಕುಂತಲಾ ಕೆರೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ನಿಜಲಿಂಗಪ್ಪ, ಪ್ರಕಾಶ್, ಪ್ರಾದೇಶಿಕ ಕಚೇರಿಯ ಕೆರೆ ಇಂಜಿನಿಯರ್ ಹರೀಶ್, ತಾಲೂಕಿನ ಕೃಷಿ ಮೇಲ್ವಿಚಾರಕರು ವಲಯದ ಮೇಲ್ವಿಚಾರಕರು ಸೇವಾ ಪ್ರತಿನಿಧಿ ಗ್ರಾಮದ ರೈತರು ಸಂಘದ ಸದ್ಯಸರು ಪಾಲ್ಗೊಂಡಿದ್ದರು.

Latest News >>

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್

ತ್ಯಾಗ ಬಲಿದಾನ ನೆನೆಯುವ ಭಾವೈಕ್ಯತೆಯ ಹಬ್ಬವೇ ಮೊಹರಂ ಮೈಲನಹಳ್ಳಿ ದಿನೇಶ್ ಕುಮಾರ್ ಜಾನಪದ ಕುಣಿತ ಪ್ರಕಾರಗಳಲ್ಲಿ ಮೊಹರಂ ಕುಣಿತ ಕೂಡ ಒಂದು....

ಬೆಸ್ಕಾಂ: ನೀರಾವರಿ ಪಂಪ್‍ಸೆಟ್ ಬಳಕೆದಾರರು ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ

ಚಿತ್ರದುರ್ಗಜು 15 ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೃಷಿ ನೀರಾವರಿ ಪಂಪ್‍ಸೆಟ್ ಬಳಕೆದಾರರು ತಮ್ಮ ನೀರಾವರಿ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page