ಹಿರಿಯೂರು :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಸ್ಕಲ್ ಮಟ್ಟಿ ಒಕ್ಕೂಟದ ವತಿಯಿಂದ ಮಸ್ಕಲ್ ಮಟ್ಟಿ ಗ್ರಾಮದ ಗಣೇಶನ ಗುಡಿ ಹಾಗೂ ಅದರ ಆವರಣವನ್ನು ಸ್ವಚ್ಛತೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹರಿಪ್ರಸಾದ್ ರೈ ಮಾತನಾಡಿ, ಗ್ರಾಮದ ಜನರು ತಮ್ಮ ಸುತ್ತಮುತ್ತಲಿನ ಪರಿಸರದ ಶುಚಿತ್ವವನ್ನು ಕಾಪಾಡಿಕೊಂಡರೆ ಮಾತ್ರ ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂಬುದಾಗಿ ಸಾರ್ವಜನಿಕರಿಗೆ ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಯೋಜನೆ ಅಧಿಕಾರಿಗಳು, ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments