ಚಳ್ಳಕೆರೆ ಆ.27 ಮಧ್ಯಾಹ್ನ ಗೌರಸಮುದ್ರ ಮಾರಮ್ಮ ಜಾತ್ರೆಗೆ ದಿನಗಣನೆ ಪ್ರಾರಂಭವಾಗಿದ್ದು ತಾಲೂಕು ಆಡಳಿತ ಹಾಗೂ ಗ್ರಾಮಪಂಚಾಯಿತಿ ವತಿಯಿಂದ ಸಕಲ ಸಿದ್ದತೆ ಮಾಡಲು ಮುಂದಾಗಿದ್ದಾರೆ
ಚಳ್ಳಕೆರೆ ತಾಲೂಕಿನ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗೌರಸಮುದ್ರ ಗ್ರಾಮದ ಮಾರಮ್ಮ ದೇವಸ್ಥಾನ ಜಾತ್ರೆ ನಡೆಯುವ ತುಮಲು ಪ್ರದೇಶದ ದೇವಸ್ಥಾನಗಳಿಗೆ ಸುಣ್ಣ ಬಣ್ಣ. ಬೀದಿ ದೀಪ. ಸ್ವಚ್ಚತೆ. ಕುಡಿಯುವ ನೀರಿನ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಗ್ರಾಪಂ ಅಧ್ಯಕ್ಷ ಓಬಣ್ಣ ಸದಸ್ಯರಾದ ಶಶಿಕುಮಾರ್ .ಈರಣ್ಣ ವಕೀಲ ಚಂದ್ರಣ್ಣ ತಳಕು ಕಂದಾಯ ಅಧಿಕಾರಿ ಲಿಂಗೇಗೌಡ ಗ್ರಾಮಲೆಕ್ಕಾಧಿಕಾರಿಗಳು ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಮುಂದಾಗಿದ್ದಾರೆ.
ಜಿಪಂ ಸಿಇಒ ಸೋಮಶೇಖರ್ ಭೇಟಿ ನರೇಗಾ ಕಾಮಗಾರಿಪರಿಶೀಲನೆ.
ಚಳ್ಳಕೆರೆ ಸೆ.11. ಹೆಚ್ಚು ಕಾಮಗಾರಿಗಳನ್ನು ಅನುಷ್ಟಾನಗೊಳಿಸಿ ಗ್ರಾಮೀ ಣ ಭಾಗದ ಕೂಲಿಕಾರ್ಮಿಕರಿಗೆ ದುಡಿಯುವ ಕೈಗಳಿಗೆ ಕೆಲಸ ನೀಡುವಂತೆ...
0 Comments