ಶ್ರೀ ಭಗೀರಥ ಪ್ಯೂಯಲ್ ಪಾಯಿಂಟ್ ( ಪೆಟ್ರೋಲ್ ಬಂಕ್) ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಡಿ.ಸುಧಾಕರ್ ಉದ್ಘಾಟನೆ..

by | 08/07/24 | ಸುದ್ದಿ


ಚಳ್ಳಕೆರೆ ಜನಧ್ವನಿ ವಾರ್ತೆ ಜು.8,
ಶ್ರೀ ಭಗೀರಥ ಪ್ಯೂಯಲ್ ಪಾಯಿಂಟ್ ( ಪೆಟ್ರೋಲ್ ಬಂಕ್) ಬುಧವಾರ
ಪ್ರಾರಂಭೋತ್ಸವ ಚಳ್ಳಕೆರೆ ನಗರದ ಪಾವಗಡರಸ್ತೆಯ ಉಪ್ಪರಹಟ್ಟಿ ಗೇಟ್ ಬಳಿ ಎಸ್ ಎಲ್ ಎನ್ ಎಸ್ ಬಸ್ ಮಾಲಿಕರಾದ ಓ
ನಾಗೇಂದ್ರಯ್ಯ ಇವರು ನೂತನವಾಗಿ ನಿರ್ಮಿಸಿರು ಹೆಚ್ ಪಿ ಪೆಟ್ರೊಲ್ ಬಂಕ್ 10-07-2024 ಬುಧವಾರ ಬೆಳಿಗ್ಗೆ 9.00 ರಿಂದ 10.30:
ಸನ್ಮಾನ್ಯ ಶ್ರೀ ಡಿ. ಸುಧಾಕರ್‌ರವರು
ಯೋಜನೆ ಮತ್ತು ಸಾಂಖಿಕ ಖಾತೆ ಸಚಿವರು ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ನೆರವೇರಿಸುವರು.,

ದಿವ್ಯ ಸಾನಿಧ್ಯ :
ಶ್ರೀಶ್ರೀಶ್ರೀ ಡಾ|| ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗೀರಥ ಪೀಠ, ಬ್ರಹ್ಮವಿದ್ಯಾನಗರ, ಹೊಸದುರ್ಗ.
ಶ್ರೀಶ್ರೀಶ್ರೀ ಮಲ್ಲಯ್ಯ ಸ್ವಾಮಿಗಳು, ಶ್ರೀಕ್ಷೇತ್ರ, ದೊಡ್ಡರಿ.
ಶ್ರೀ ಶ್ರೀ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ, ಹೊಸದುರ್ಗ.
ಅಧ್ಯಕ್ಷತೆಯನ್ನು : ಟಿ. ರಘುಮೂರ್ತಿ,
ಶಾಸಕರು ಮತ್ತು ಅಧ್ಯಕ್ಷರು, ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ, ಬೆಂಗಳೂರು.
ಮುಖ್ಯ ಅತಿಥಿಗಳು :
ಬಿ.ಜಿ. ಗೋವಿಂದಪ್ಪ
ಶಾಸಕರ ಮತ್ತು ಅಧ್ಯಕ್ಷರು, ಆಹಾರ ಮತ್ತು ನಾಗರೀಕ ಪೂರೈಕೆ ನಿಗಮ, ಬೆಂಗಳೂರು. ಪುಟ್ಟರಂಗಶೆಟ್ಟಿಯವರು
ಶಾಸಕರು ಮತ್ತು ಅಧ್ಯಕ್ಷರು, ಎಂ.ಎಸ್.ಐ.ಎಲ್. ಬೆಂಗಳೂರು.ಹಂಜಿ ಶಿವಸ್ವಾಮಿ
ಅಧ್ಯಕ್ಷರು, ಶ್ರೀ ಸೀತಾರಾಘವ ಬ್ಯಾಂಕ್, ಹೊಸದುರ್ಗ. ಹೆಚ್‌. ಬಿಲ್ಲಪ್ಪನವರು,
ವಿಶ್ರಾಂತ ನ್ಯಾಯಮೂರ್ತಿಗಳು, ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು.ಡಾ|| ರವೀಂದ್ರನಾಥ್‌,
ನಿರ್ದೇಶಕರು, ಜಯದೇವ ಹೃದ್ರೋಗ ಸಂಸ್ಥೆ, ಬೆಂಗಳೂರು
ಎಂ.ಪಿ. ಶಂಕರ್,
ಕೆ.ಪಿ.ಸಿ.ಸಿ. ಸದಸ್ಯರು ಹಾಗೂ ರಾಜ್ಯ ಉಪ್ಪಾರ ಸಂಘದ ವಕ್ತಾರರು, ಹೊಸದುರ್ಗ. ಲಿಂಗಾರೆಡ್ಡಿ
ವಿಶೇಷ ಆಹ್ವಾನಿತರು :
ಅಧ್ಯಕ್ಷರು, ಖಾಸಗಿ ಬಸ್ ಮಾಲೀಕರ ಸಂಘ, ಚಿತ್ರದುರ್ಗ. ಪಳನಿಸ್ವಾಮಿಯವರು,
ರಾಯಲ್ ಕೋಚ್ ಬಸ್ ಬಾಡಿ ಬಿಲ್ಡರ್, ಕರೂರು. ಹನುಮಂತಪ್ಪ
ಅಧ್ಯಕ್ಷರು, ತಾಲ್ಲೂಕು ಉಪ್ಪಾರ ಸಂಘ, ಚಳ್ಳಕೆರೆ. ಎಸ್.ವಿ.ಎಸ್.ಎಸ್. ರಾಮಾಂಜನೇಯ ಪ್ರಸಾದ್, ಚೀಪ್ ರಿಜನಲ್ ಮ್ಯಾನೇಜರ್ (ರಿಟೈಲ್). ಎಸ್.ಕೆ. ಸುನೀಲ್, ಮ್ಯಾನೇಜರ್, ರಿಟೈಲ್ ಇಂಜೀನಿಯರ್.ಚಂದ್ರು. ಎನ್. ಮ್ಯಾನೇಜರ್, ರಿ & ಅನಾಲಿಸ್ಟಿಕ್ಸ್. ರಾಜೀವ್, ಸೇಲ್ಸ್ ಆಫೀಸರ್, ದಾವಣಗೆರೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ
ಶ್ರೀಮತಿ ಸುಶೀಲಮ್ಮ ಓ. ನಾಗೇಂದ್ರಯ್ಯ, ಹೊಸದುರ್ಗ
ತಿಳಿಸಿದ್ದಾರೆ.

Latest News >>

ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು,ನಾವು ರೋಗಿಗಳ ಸೇವೆಮಾಡುವಲ್ಲಿ ದೇವರನ್ನ ಕಾಣಬೇಕು. ಬೆಂ.ಗ್ರಾ.ಕ್ಷೇತ್ರದಸಂಸದ ಡಾ.ಸಿ.ಎನ್.ಮಂಜುನಾಥ್

ತುಮಕೂರು : ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು ಸಾರ್ವಜನಿಕರು, ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು...

ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿದಾರರನ್ನು ವರ್ಗಾಯಿಸಿದಂತೆ ಗ್ರಾಮಸ್ಥರ ಆಗ್ರಹ 

ಚಳ್ಳಕೆರೆ: ತಾಲೂಕಿನ ಜಾಜೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳು ವಾಸಿಸುವ ಕಾಲೋನಿಯ ಪಡಿತರ ಚೀಟಿದಾರರ ಅನುಮತಿ ಪಡೆಯದೆ...

ಪಹಣಿಗೆ ಆಧಾರ್ ಜೋಡಣಿ: ತಿಂಗಳಾಂತ್ಯಕ್ಕೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಳ್ಳಕೆರೆ ಜು.16 ಪಹಣಿಗೆ ಆಧಾರ್ ಜೋಡಣೆ ಕಾರ್ಯವನ್ನು ಪ್ರಥಮಾಧ್ಯತೆಯಾಗಿ ಪರಿಗಣಿಸಿ, ತಿಂಗಳಾಂತ್ಯಕ್ಕೆ ತಾಲ್ಲೂಕಿನಲ್ಲಿ ಪ್ರಗತಿ ಸಾಧಿಸಬೇಕು...

ನಗರದ ಪಾದಾಚಾರಿಗಳ ರಸ್ತೆ ಮೇಲಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ಜಿಲ್ಲಾಧಿಕಾರಿಗೆ ವೆಂಕಟೇಶ್ ಬಳಿ ದೂರು.

ಚಳ್ಳಕೆರೆ ಜು.16 ಪುಟ್ ಬಾತ್ ನಲ್ಲಿ ಅಕ್ರಮ ಪೆಟ್ಟಿಗೆ ಅಂಗಡಿಗಳಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತದೆ ಕೂಡಲೆ...

ಗೃಹ ಲಕ್ಷ್ಮೀ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ ಜು.16: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರು ಸಹ ಯೋಜನೆಯ ಸೌಲಭ್ಯ...

ಸಿದ್ದು ಬೆನ್ನಿಗೆ ಇದೆ ದಲಿತ ಶಕ್ತಿ ಟೀಕೆ, ಆರೋಪಗಳಿಗೆ ಎದೆಗುಂದದಿರಿ ಮಾಜಿ ಸಚಿವ ಎಚ್.ಆಂಜನೇಯ ಅಭಯ ಆಂಜನೇಯ ಅವರಿಗೆ ಬೆಳ್ಳಿಗಧೆ ನೀಡಿ ಗೌರವಿಸಿದ ದಲಿತ ಮುಖಂಡರು*

ಚಿತ್ರದುರ್ಗ: ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ...

ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಜನರನ್ನ ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖಪಾತ್ರ ವಹಿಸುತ್ತವೆ:ರಾಜ್ಯಾಧ್ಯಕ್ಷರಾದ ಬಂಗ್ಲೆಮಲ್ಲಿಕಾರ್ಜುನ್

ಹಿರಿಯೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಹಾಗೂ ಸಮಾಜದ ಜನರನ್ನು ಜಾಗೃತಗೊಳಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ...

ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ ತಂದು ಮನುಕುಲಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದು ಭಗೀರಥ ಗುರುಪೀಠದ ಜಗದ್ಗುರು ಶ್ರೀ ಶ್ರೀ ಡಾ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ

ಪರಶುರಾಮಪುರ ಮಹರ್ಷಿ ಭಗೀರಥ ಕಠಿಣ ತಪಸ್ಸು ಕೈಗೊಂಡು, ಪೂರ್ವಜರ ಶಾಪ ವಿಮೋಚನೆ ಮಾಡುವ ಮೂಲಕ ಇಡೀ ಮನುಕುಲ ಉಧ್ದಾರಕ್ಕಾಗಿ ಗಂಗೆಯನ್ನು ಧರೆಗೆ...

ಪೀರಲು ದೇವರು ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ

ಹಿರಿಯೂರು: ನಗರದ ಚಿಕ್ಕಪೇಟೆ ಬಳಿ ಇರುವ ಪೀರಲು ದೇವರುಗಳ ದೇವಾಲಯದಲ್ಲಿ ಇಮಾಮ್ ಬಾಡ ಅಶುಖಾನ ಕಮಿಟಿ ವತಿಯಿಂದ ಮೊಹರಾಂ ಆಚರಣೆ ನಡೆಯುತ್ತಿದ್ದು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page