ಶ್ವವಿದ್ಯಾಲಯಗಳ ಗೌರವಡಾಕ್ಟರೇಟ್ ಮಾರಾಟಕ್ಕಿವೆ ಸಾಮಾಜಿಕ ಕಾರ್ಯಕರ್ತರಾದ ಕಸವನಹಳ್ಳಿ ರಮೇಶ್

by | 27/07/23 | ಜನಧ್ವನಿ

ಹಿರಿಯೂರು :
ಈ ಹಿಂದೆ ಹಾಗೂ ಈಗಲೂ ಸಹ ಕೆಲವೊಂದು ವರ್ಚುಯಲ್ ಯುನಿವರ್ಸಿಟಿಗಳು ಗೌರವ ಡಾಕ್ಟರ್ ಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ, ವ್ಯಾಪಾರಿಗಳಿಗೆ, ರಾಜಕಾರಣಿಗಳಿಗೆ, ಸ್ವಾಮೀಜಿಗಳಿಗೆ, ಪದವಿಗಳಿಗಾಗಿ ಹಂಬಲಿಸುವವರಿಗೆ ಒಂದು ಡಾಕ್ಟರೇಟ್ ಗೆ ಇಷ್ಟು ಹಣ ಎಂದು ಫಿಕ್ಸ್ ಮಾಡಿ ಹಣ ಪಡೆದು ಕೊಡುತ್ತಿದ್ದು, ಇದನ್ನು ಕೆಲವರು ಕೊಂಡುಕೊಂಡು ಹೆಸರಿನ ಮುಂದೆ ಲಗ್ಗತ್ತಿಸಿಕೊಂಡು ಸಂಭ್ರಮ ಪಡುತ್ತಿದ್ದಾರೆ ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಹೇಳಿದರು.
ಇದು ಇತ್ತೀಚಿಗೆ ಸರ್ಕಾರಿ ವಿಶ್ವವಿದ್ಯಾನಿಲಯಗಳಲ್ಲೂ ಸಹ ಕಾಸಿಗಾಗಿಯೂ, ಪ್ರಭಾವಕ್ಕಾಗಿಯೂ, ಮುಂದೆ ಸರ್ಕಾರದ ಉನ್ನತ ಪದವಿಗಳಿಗಾಗಿಯೂ ಕೆಲವೊಂದು ವ್ಯಾಪಾರಿ ಮನೋಭಾವದ ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ರಾಜಕಾರಣಿಗಳಿಗೆ, ಧಾರ್ಮಿಕ ನೇತಾರರಿಗೆ, ಸೇವೆಯ ಗಂಧ-ಗಾಳಿ ಗೊತ್ತಿಲ್ಲದ ಜನರನ್ನು ಹಿಂಡಿ ಹಿಪ್ಪೆ ಮಾಡುವ ಜನರಿಗೆ ಗೌರವ ಡಾಕ್ಟರೇಟ್ ಗಳನ್ನು, ರೆಡ್ ಕಾರ್ಪೆಟ್ ಹಾಸಿ ಕೊಡ ಮಾಡುತ್ತಿರುವುದು ನಮ್ಮ ಶಿಕ್ಷಣ ಸಂಸ್ಥೆಗಳ ಗೌರವ ಹಾದಿ – ಬೀದಿಯಲ್ಲಿ ಹೀಯಾಳಿಸುವ ಮಟ್ಟಕ್ಕೆ ಬಂದು ನಿಂತಿರುವುದು ಇಂದಿನ ದುರಂತವಾಗಿದೆ.
ಸರ್ಕಾರದ ಪ್ರತಿಷ್ಠಿತ ಸ್ವಯತ್ತ ವಿಶ್ವವಿದ್ಯಾನಿಲಯಗಳ ಸ್ಥಾಪನೆ ಹಿಂದೆ ಗೌರವಾನ್ವಿತ ವಿಶ್ವಮಾನ್ಯ ಸಾಹಿತಿಗಳ ಕೊಡುಗೆ ಅಪಾರವಾಗಿದೆ. ಇಂತಹ ಕರ್ನಾಟಕ ಕಂಡ ಮೇರು ಸಾಹಿತಿಗಳ ಹೆಸರಿಗೆ- ಕೆಸರು ಬಳಿಯುವ ಪ್ರತೀಕವಾಗಿ ಡಾಕ್ಟರೇಟ್ಗಳನ್ನು ಅನರ್ಹರಿಗೆ ಕೊಡುತ್ತಿರುವುದು ಎಷ್ಟು ಸರಿ.
ಈಗಾಗಲೇ ರಾಜ್ಯದ ವಿಶ್ವವಿದ್ಯಾನಿಲಯಗಳ ಮುಖ್ಯಸ್ಥರುಗಳು ಸೂಟ್ ಕೇಸ್ ಗಳನ್ನು ಹಿಡಿದುಕೊಂಡು ಸಚಿವರ ಮನೆ ಭಾಗಿಲು ಎಡ ತಾಕುತ್ತಿರುವುದು ಅಲ್ಲದೆ ಪದವಿಗೆ ಇಷ್ಟು ಮತ್ತು ಅನುದಾನಕ್ಕೆ ಇಷ್ಟು ಎಂದು ಲಂಚ – ರುಶುವತ್ತು ಕೊಡುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಗೌರವ ಡಾಕ್ಟರೇಟ್ ಗಳನ್ನು ಸಹ ಕೊಟ್ಟು ಅದರಿಂದಲೂ ಹಣ ಮಾಡುವ ಹುನ್ನಾರ ಅಥವಾ ಲಾಭ ಮಾಡುವ ಕೆಲಸಗಳಿಗೆ ಈ ಪದವಿಗಳೇ ಬೇಕೆ.? ಬೇಕಾದರೆ ವೃತ್ತಿಗೆ ರಾಜೀನಾಮೆ ಕೊಟ್ಟು ಹೆಚ್ಚು ಹಣ ಮಾಡುವ ದಂದೆ ಮಾಡಲಿ ಅದು ಬಿಟ್ಟು ಉನ್ನತ ಸ್ಥಾನದಲ್ಲಿ ಕುಳಿತು ಈ ರೀತಿ ಮಾಡುವುದರಿಂದ ಸಮಾಜದಲ್ಲಿ ವಿಶ್ವವಿದ್ಯಾನಿಲಯಗಳ ಗೌರವ ಘನತೆ ಕಡಿಮೆಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಹೇಳಿದರು.
ಈ ಸಂದರ್ಭದಲ್ಲಿ ಹುಲಿರಂಗನಾಥ್, ಚಂದ್ರಗಿರಿ, ಶಶಿಕಲಾ, ಕುಬೇರಪ್ಪ, ಪೆಪ್ಸಿ ಹನುಮಂತರಾಯ, ಶಿವಮೂರ್ತಿ, ಪ್ರಕಾಶ್, ಅನೇಕರು ಉಪಸ್ಥಿತರಿದ್ದರು.

Latest News >>

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಸಹಾಯವಾಣಿ ಆರಂಭ

ಚಿತ್ರದುರ್ಗ ಮೇ.30: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024ರ ಸಂಬಂಧ ಶಿಕ್ಷಕರು ಮತ ಚಲಾಯಿಸಲು ಮತದಾರರಿಗೆ ಸಹಾಯ ಮಾಡಲು ಮತದಾರರ...

ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಒ ಸೋಮಶೇಖರ್

ಮೊಳಕಾಲ್ಮೂರು ಮೇ.30: ಮೊಳಕಾಲ್ಮರು ತಾಲ್ಲೂಕಿನ ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮ ಹಾಗೂ ಅಶೋಕ ಸಿದ್ದಾಪುರ ಗ್ರಾಮ...

ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ: ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಪತ್ತರ್

ಚಳ್ಳಕೆರೆ: ಕಾರ್ಮಿಕರಿಗೆ ರಾಜಕೀಯ ತಿಳುವಳಿಕೆ ಬರುವವರೆಗೂ ಅವರ ಜೀವನದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು ಸಿಐಟಿಯು ಸಂಘಟನೆಯ ರಾಜ್ಯ ಪ್ರಧಾನ...

ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು ಕಂದಾಯ ಗ್ರಾಮಗಳನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಕಾರ್ತಿಕ್.

ಚಳ್ಳಕೆರೆ ಜನಧ್ವನಿಮೆ30 ಸರಕಾರಿ ಹಾಗೂ ಖಾಸಗಿ ಜಮೀನಿನಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದ ಪ್ರದೇಶವನ್ನು...

ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್.

ಚಳ್ಳಕೆರೆ ಮೇ.30 ಮಗು ಇದೇ ಏಗಪ್ಪ ಕೂಲಿಕೆಲಕ್ಕೆ ಹೋಗೋದು ಎಂಬ ಚಿಂತೆ ಬಿಡಿ ಕೂಸಿನ‌ಮನೆ ಬಿಡಿ ಕೆಲಸಕ್ಕೆ ಹೋಗಿ ಎಂದು ತಾಪಂ ಇಒ‌ ಲಕ್ಷ್ಮಣ್...

ತಿಮ್ಮಪ್ಪಯ್ಯನಹಳ್ಳಿ ಗ್ರಾಪಂ ಉಪಾಧ್ಯಕ್ಷರಾಗಿ ಎಂ.ತಿಪ್ಪೇಸ್ವಾಮಿ ಅವಿರೋಧವಾಗಿ ಆಯ್ಕೆ.

ನಾಯಕನಹಟ್ಟಿ::ಮೇ28. ಸಮೀಪದ ತಿಮ್ಮಪ್ಪಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ರಾಜಿನಾಮೆಯಿಂದ ತೆರವಾಗಿದ್ದ ಉಪಧ್ಯಾಕ್ಷ ಸ್ಥಾನಕ್ಕೆ ಮಂಗಳವಾರ ನಡೆದ...

ಬಿಜೆಪಿ ನೇತೃತ್ವದ ಸರ್ಕಾರ ದೇಶದ ಜನರ ಸಂಪತ್ತನ್ನು ಕೆಲವೇ ಶತ ಕೋಟ್ಯಾಧಿಪತಿಗಳಿಗೆ ಧಾರೆ ಎರೆದಿದೆ ಸಿ.ವೈ. ಶಿವರುದ್ರಪ್ಪ

ಚಳ್ಳಕೆರೆ ಮೋದಿ ಸರ್ಕಾರ ದೇಶದ ಕಾನೂನುಗಳನ್ನು ಕಾರ್ಪೊರಿಕ್ ಸಾಗರ ಪ ತಿದ್ದುಪಡಿ ಮಾಡಿ, ಅವುಗಳ ಲಕ್ಷಾಂತರ ಕೋಟಿ ರೂಗಳ ಸಾಲ ಮನ್ನಾ ಮಾಡಿದೆ...

ಯುಪಿ ಯಿಂದ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ ಪ್ರಾರಂಭಿಸಲು ಪರವಾನಗಿ ನೀಡದಿರಲು ಮನವಿ

ಹಿರಿಯೂರು : ಉತ್ತರಪ್ರದೇಶ ರಾಜ್ಯದಿಂದ ಹಿರಿಯೂರು ನಗರಕ್ಕೆ ಬಂದು ಅನಧಿಕೃತವಾಗಿ ಸೆಲೂನ್ ಅಂಗಡಿ ಪ್ರಾರಂಭಿಸುತ್ತಿರುವ ವ್ಯಕ್ತಿಗಳಿಗೆ ಅಂಗಡಿ...

ವಿದ್ಯುತ್ ತಂತಿ ಹರಿದು ಬಿದ್ದು ಎಮ್ಮೆ ಸ್ಥಳದಲ್ಲೇ ಸಾವು.

ಚಳ್ಳಕೆರೆ ಮೇ28 ಹಳ್ಳದಲ್ಲಿ ಮೇಯುತ್ತಿದ್ದ ಎಮ್ನೆ ಮೇಲೆ ವಿದ್ಯುತ್ ತಂತಿ ಹರಿದ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೌದು...

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ ವಸತಿ ನಿಲಯಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಕಾವಲುಗಾರರ ನೇಮಿಸಿ

ಚಿತ್ರದುರ್ಗ ಮೇ.27: ಜಿಲ್ಲೆಯ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿರಬೇಕು. ಒಂದು ವೇಳೆ ಸಿಸಿ ಕ್ಯಾಮೆರಾಗಳು...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page