ಸಂವಿಧಾನ ಶಿಲ್ಪಿ ಡಾ. ಬಿ .ಆರ್. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಚಿಸಿದಂತ ಸಂವಿಧಾನದ ಹಕ್ಕನ್ನು ದೇಶದ ಪ್ರತಿಯೊಬ್ಬ ನಾಗರಿಕರು ಅದರ ಫಲವನ್ನು ಅನುಭವಿಸುತ್ತಿದ್ದಾರೆ ನಿವೃತ್ತ ತಹಸಿಲ್ದಾರ್ ಮಲ್ಲಿಕಾರ್ಜುನಪ್ಪ.

by | 04/02/24 | ಸುದ್ದಿ


ತಳಕು!ಬೇಡರೆಡ್ಡಿಹಳ್ಳಿ ಫೆ4 ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಎಂದು ನಿವೃತ್ತ ತಹಶೀಲ್ದಾರ್ ಮಲ್ಲಿಕಾರ್ಜುನಪ್ಪ ಹೇಳಿದ್ದಾರೆ.

ಭಾನುವಾರ ಹೋಬಳಿಯ ಹಿರೇಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಸ್ತಬ್ಧ ಚಿತ್ರ ರಥಯಾತ್ರೆಯಲ್ಲಿ ಗ್ರಾಮದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ್ದಾರೆ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ರಚಿಸಿದಂತ ಸಂವಿಧಾನದ ಹಕ್ಕನ್ನು ದೇಶದ ಪ್ರತಿಯೊಬ್ಬ ನಾಗರಿಕರು ಅದರ ಫಲವನ್ನು ಅನುಭವಿಸುತ್ತಿದ್ದಾರೆ ಎಂದರು.

ವಕೀಲ ಟಿ. ಮಲ್ಲೇಶ್ ರವರು .ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ ಭಾರತೀಯರಾದ ನಾವೆಲ್ಲರೂ ಸಂವಿಧಾನವನ್ನ ರಕ್ಷಿಸುವುದು ಮತ್ತು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಇದೆ ವೇಳೆ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ಕಲಾಮಂಡಳಿಯ ರಾಜ್ಯಾಧ್ಯಕ್ಷ ನಲಗೇತನಹಟ್ಟಿ ಕೆ ಟಿ ಮುತ್ತುರಾಜ್ ಮಾತನಾಡಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶೋಷಿತ ಸಮಾಜಕ್ಕೆ ಗಟ್ಟಿ ಧ್ವನಿಯಾಗಿ ನಿಂತವರು.
ದೇಶದ ಪ್ರತಿಯೊಬ್ಬ ನಾಗರಿಕರಿಗೆ ಮೀಸಲಾತಿ ನೀಡಿ ಕಟ್ಟೆ ಕಡೆಯ ವ್ಯಕ್ತಿಗೆ ನ್ಯಾಯ ಸಿಗುವಂತೆ ಮಾಡಿದ್ದಾರೆ ಎಂದು ತಮ್ಮ ಅನಿಸಿಕೆಗಳನ್ನು ತಿಳಿಸಿದರು..

ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಮಂಜುನಾಥ್, ಬೇಡರೆಡ್ಡಿಹಳ್ಳಿ ಹಾಗೂ ತಳಕು ಗ ಗ್ರಾಮ ಪಂಚಾಯತಿ ಅಧ್ಯಕ್ಷರು.ಸದಸ್ಯರು ಶಾಲಾ ಶಿಕ್ಷಕರು.ಪಿಡಿಒಗಳು ಇತರರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page