ಚಿತ್ರದುರ್ಗ ಡಿ. 14
ರಾಜ್ಯ ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರು ಡಿ. 16 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಚಿತ್ರದುರ್ಗ ನಗರಕ್ಕೆ ಬೆ. 11 ಗಂಟೆಗೆ ಆಗಮಿಸುವರು. ಬಳಿಕ ಚಿತ್ರದುರ್ಗದಲ್ಲಿ ಪಕ್ಷದ ವತಿಯಿಂದ ಏರ್ಪಡಿಸಿರುವ ಲೋಕಸಭಾ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಸಂಜೆ 04 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments