ಚಿತ್ರದುರ್ಗ ಸೆ. 01
ರಾಜ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಸೆ. 04 ರಂದು ಚಿತ್ರದುರ್ಗ ಜಿಲ್ಲೆಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ದಾವಣಗೆರೆಯಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು, ಬಳಿಕ ಇಲ್ಲಿನ ತ.ರಾ.ಸು. ರಂಗಮಂದಿರದಲ್ಲಿ ಏರ್ಪಡಿಸಲಾಗಿರುವ ಅಂಬೇಡ್ಕರ್ ಉತ್ಸವ ಹಾಗೂ ಎಸ್ಸಿ/ಎಸ್ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments