ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ತಾಲೂಕು ಆಡಳೀತವೇ ನಿಮ್ಮ ಗ್ರಾಮಕ್ಕೆ ಬಂದಿದ್ದು ನಿಮ್ಮ ಸಮ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಈ ಸಭೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷಾ

by | 18/03/23 | ಸುದ್ದಿ

ಚಳ್ಳಕೆರೆ ಮಾ.18.
ಗ್ರಾಮೀಣ ಜನರು ಸರಕಾರಿ ಸೌಲಭ್ಯಗಳನ್ನು ಪಡೆಯಲು ನಗರದ ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ತಾಲೂಕು ಆಡಳೀತವೇ ನಿಮ್ಮ ಗ್ರಾಮಕ್ಕೆ ಬಂದಿದ್ದು ನಿಮ್ಮ ಸಮ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲಾಗುವುದು ಈ ಸಭೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಹಶೀಲ್ದಾರ್ ರೇಹಾನ್ ಪಾಷಾಕಿವಿಮಾತು ಹೇಳಿದರು.
ತಾಲೂಕಿನ ಸೋಮಗುದ್ದು ಗ್ರಾಪಂ ಕೇಂದ್ರ ಶ್ರೀಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಆಡಳಿತವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರಿ ಪ್ರತಿ ತಿಂಗಳು ನಾಲ್ಕೇನೆ ಶನಿವಾರ ಗ್ರಾಪಂ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ರೈತರ ಪಹಣಿ, ಪಿಂಚಣಿ, ರಸ್ತೆ, ಪೋಡಿ ಸೇರಿದಂತೆ ವಿವಿಧ ಇಲಾಖೆಯ ಸೌಲಭ್ಯಗಳನ್ನು ಪಡೆಯಲುಲ ಇಂತಹ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಂಡು ಸಣ್ಣ ಪುಟ್ಟ ಕೆಲಸಗಳಿಗೆ ನಗರದ ಕಚೇರಿಗಳಿಗೆ ಅಲೆದಾಡುವುದುನ್ನು ನಿಲ್ಲಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪಶು ಸಹಾಯಕ ನಿರ್ದೇಶದಕ ಡಾ.ರೇವಣ್ಣ ಮಾತನಾಡಿ ನಿಮ್ಮ ಕುರಿ ಹಾಗೂ ಜಾನುವಾರಿಗಳಿಗೆ ಯಾವುದೇ ರೋಗದ ಲಕ್ಷಣಗಳು ಕಂಡು ಬಂದತಕ್ಷಣ ಸಮೀಪ ಪಶು ವೈದ್ಯಾಧಿಕಾರಿಗಳನ್ನು ಭೇಟಿ ಯಾಗಿ ಸೂಕ್ತ ಚಿಕಿತ್ಸೆ ಕೊಡಿಸಿ ಕುಡಿ, ಮೇಕೆ ಹಾಗೂ ಜಾನುವಾರುಗಳಿಗೆ ಜೀವ ವಿಮೆ ಮಾಡಿಸಿ ,ಮೃತಪಟ್ಟರೆ ಪರಿಹಾರ ಸಿಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಹಾಯಕ ನಿರ್ದೇಶಕ ಅಶೋಕ್, ತೋಟಗಾರಿಗೆ ಹಿರಿಯ ನಿರ್ದೇಶಕ ಡಾ.ವಿರುಪಾಕ್ಷಪ್ಪ ಸೇರಿಂದ ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಗಳ ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ. ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page